Genesis 24:29 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರೆಬೆಕ್ಕಳಿಗೆ ಒಬ್ಬ ಅಣ್ಣನಿದ್ದನು. ಅವನ ಹೆಸರು ಲಾಬಾನ. ನಡೆದ ಸಂಗತಿಗಳನ್ನೆಲ್ಲ ರೆಬೆಕ್ಕಳು ಅವನಿಗೆ ತಿಳಿಸಿದಳು. ಲಾಬಾನನು ಆಕೆಯ ಮಾತುಗಳನ್ನೆಲ್ಲ ಕೇಳಿದಾಗ ಮತ್ತು ಉಂಗುರವನ್ನು ಮತ್ತು ಕೈಗಳಲ್ಲಿದ್ದ ಬಳೆಗಳನ್ನು ಕಂಡಾಗ ಬಾವಿಯ ಬಳಿಗೆ ಓಡಿಹೋದನು. ಬಾವಿಯ ಬಳಿಯಲ್ಲಿ ಒಂಟೆಗಳ ಹತ್ತಿರ ಆ ಸೇವಕನು ನಿಂತುಕೊಂಡಿದ್ದನು. (Verses 29-30)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ರೆಬೆಕ್ಕಳಿಗೆ ಲಾಬಾನನೆಂಬ ಅಣ್ಣನಿದ್ದನು. ಅವನು ಬುಗ್ಗೆಯ ಹತ್ತಿರ ಒಂಟೆಗಳ ಬಳಿಯಲ್ಲಿ ನಿಂತಿದ್ದ ಆ ಮನುಷ್ಯನ ಬಳಿಗೆ ಓಡಿಬಂದನು.
Kannada BSI Bible 2016
ರೆಬೆಕ್ಕಳಿಗೆ ಲಾಬಾನನೆಂಬ ಸಹೋದರನಿದ್ದನು. ಬಾವಿಯ ಬಳಿಯಲ್ಲಿದ್ದ ಆ ಮನುಷ್ಯನ ಬಳಿಗೆ ಲಾಬಾನನು ಓಡಿಬಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ರೆಬೆಕ್ಕಳಿಗೆ ಲಾಬಾನನೆಂಬ ಅಣ್ಣನಿದ್ದನು.
Kannada Bible (KNCL) BSI 2016
ರೆಬೆಕ್ಕಳಿಗೆ ಲಾಬಾನ್‍ ಎಂಬ ಅಣ್ಣ ಇದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ರೆಬೆಕ್ಕಳಿಗೆ ಲಾಬಾನನೆಂಬ ಸಹೋದರನಿದ್ದನು. ಬಾವಿಯ ಬಳಿಯಲ್ಲಿದ್ದ ಆ ಮನುಷ್ಯನ ಬಳಿಗೆ ಲಾಬಾನನು ಓಡಿದನು.