Genesis 24:57 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ರೆಬೆಕ್ಕಳ ಅಣ್ಣ ಮತ್ತು ತಾಯಿ ಅವನಿಗೆ, “ನಾವು ರೆಬೆಕ್ಕಳನ್ನು ಕರೆದು ಆಕೆಯ ಇಷ್ಟವನ್ನು ಕೇಳುತ್ತೇವೆ” ಅಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು, “ನಾವು ಹುಡುಗಿಯನ್ನು ಕರೆದು ಆಕೆಯ ಅಭಿಪ್ರಾಯವನ್ನು ತಿಳಿದುಕೊಳ್ಳುತ್ತೇವೆ” ಎಂದರು.
Kannada BSI Bible 2016
ಆಗ ಅವರು--ನಾವು ಹುಡುಗಿಯನ್ನು ಕರೆದು ವಿಚಾರಿಸೋಣ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು - ನಾವು ಹುಡುಗಿಯನ್ನು ಕರೆದು ಆಕೆಯ ಅಭಿಪ್ರಾಯ ತಿಳಿದುಕೊಳ್ಳುತ್ತೇವೆ ಎಂದು ಹೇಳಿ ರೆಬೆಕ್ಕಳನ್ನು ಕರೆದು -
Kannada Bible (KNCL) BSI 2016
ಅವರು, “ನಾವು ಹುಡುಗಿಯನ್ನು ಕರೆದು ಆಕೆಯ ಅಭಿಪ್ರಾಯವನ್ನು ತಿಳಿದುಕೊಳ್ಳುತ್ತೇವೆ,” ಎಂದು ಹೇಳಿ ರೆಬೆಕ್ಕಳನ್ನು ಕರೆದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವರು, “ನಾವು ಹುಡುಗಿಯನ್ನು ಕರೆದು, ಆಕೆಯ ಅಭಿಪ್ರಾಯವನ್ನು ವಿಚಾರಿಸೋಣ,” ಎಂದರು.