Genesis 24:58 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು ರೆಬೆಕ್ಕಳನ್ನು ಕರೆದು, “ಈಗಲೇ ಈ ಮನುಷ್ಯನೊಡನೆ ಹೋಗಲು ನಿನಗೆ ಇಷ್ಟವಿದೆಯೋ?” ಎಂದು ಕೇಳಿದರು. ರೆಬೆಕ್ಕಳು, “ಹೌದು, ನಾನು ಹೋಗುತ್ತೇನೆ” ಅಂದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ರೆಬೆಕ್ಕಳನ್ನು ಕರೆದು ಆಕೆಗೆ, “ಅಮ್ಮಾ ಈ ಮನುಷ್ಯನ ಜೊತೆಯಲ್ಲಿ ನೀನು ಹೋಗುವಿಯಾ?” ಎಂದು ಕೇಳಿದರು. ಅದಕ್ಕೆ ಅವಳು “ಹೋಗುತ್ತೇನೆ” ಎಂದಳು.
Kannada BSI Bible 2016
ಅವರು ರೆಬೆಕ್ಕಳನ್ನು ಕರೆದು ಆಕೆಗೆ--ಈ ಮನುಷ್ಯನ ಸಂಗಡ ಹೋಗುವಿಯೋ ಎಂದು ಕೇಳಿದರು. ಅದಕ್ಕೆ ಆಕೆಯು--ನಾನು ಹೋಗುತ್ತೇನೆ ಅಂದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಮನುಷ್ಯನ ಜೊತೆಯಲ್ಲಿ ಹೋಗುವಿಯಾ ಎಂದು ಕೇಳಿದರು.
Kannada Bible (KNCL) BSI 2016
“ಈ ಮನುಷ್ಯನ ಜೊತೆಯಲ್ಲಿ ಹೋಗುತ್ತೀಯಾ?” ಎಂದು ಕೇಳಿದರು. ಆಕೆ, “ಹೋಗುತ್ತೇನೆ,” ಎಂದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ರೆಬೆಕ್ಕಳನ್ನು ಕರೆದು ಆಕೆಗೆ, “ಈ ಮನುಷ್ಯನ ಸಂಗಡ ಹೋಗುತ್ತೀಯಾ?” ಎಂದು ಕೇಳಿದರು. ಅದಕ್ಕೆ ಆಕೆಯು, “ನಾನು ಹೋಗುತ್ತೇನೆ,” ಎಂದಳು.