Genesis 24:62 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಸಮಯದಲ್ಲಿ, ಇಸಾಕನು ಬೀರ್‌ಲಹೈರೋಯಿಗೆ ಹೋಗಿ ಬಂದಿದ್ದನು; ಯಾಕೆಂದರೆ ಅವನು ನೆಗವ್‌ನಲ್ಲಿ ವಾಸವಾಗಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಷ್ಟರಲ್ಲಿ ಇಸಾಕನು ಬೆರ್ ಲಹೈರೋಯಿ ಬಾವಿಗೆ ಹೋಗಿ ಬಂದಿದ್ದನು; ಅವನು ಕಾನಾನ್ ದೇಶದ ದಕ್ಷಿಣ ಸೀಮೆಯಲ್ಲಿ ವಾಸವಾಗಿದ್ದನು.
Kannada BSI Bible 2016
ಆಗ ಇಸಾಕನು ಲಹೈರೋಯಿ ಎಂಬ ಬಾವಿಯ ಮಾರ್ಗವಾಗಿ ಬಂದನು. ಅವನು ದಕ್ಷಿಣ ದೇಶದಲ್ಲಿ ವಾಸವಾಗಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಷ್ಟರಲ್ಲಿ ಇಸಾಕನು ಲಹೈರೋಯಿ ಬಾವಿಗೆ ಹೋಗಿ ಬಂದಿದ್ದನು; ಕಾನಾನ್ ದೇಶದ ದಕ್ಷಿಣ ಸೀಮೆಯಲ್ಲಿ ವಾಸವಾಗಿದ್ದನು.
Kannada Bible (KNCL) BSI 2016
ಇತ್ತ ಇಸಾಕನು ‘ಲಹೈರೋಯಿ’ ಎಂಬಲ್ಲಿಗೆ ಹೋಗಿ ಬಂದು ಕಾನಾನ್ ನಾಡಿನ ದಕ್ಷಿಣ ಪ್ರಾಂತದಲ್ಲಿ ವಾಸಮಾಡುತ್ತಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸಾಕನು ಬೇರ್ ಲಹೈರೋಯಿ ಬಾವಿಗೆ ಹೋಗಿ ಬಂದನು. ಅವನು ದೇಶದ ನೆಗೆವನಲ್ಲಿ ವಾಸವಾಗಿದ್ದನು.