Genesis 24:66 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಸೇವಕನು ನಡೆದ ಸಂಗತಿಯನ್ನೆಲ್ಲಾ ಇಸಾಕನಿಗೆ ತಿಳಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಸೇವಕನು ತಾನು ಮಾಡಿದ ಕಾರ್ಯಗಳನ್ನೆಲ್ಲಾ ಇಸಾಕನಿಗೆ ತಿಳಿಸಿದ ನಂತರ ಇಸಾಕನು ಆಕೆಯನ್ನು ತನ್ನ ತಾಯಿಯಾದ ಸಾರಳ ಗುಡಾರಕ್ಕೆ ಕರೆದುಕೊಂಡು ಹೋದನು.
Kannada BSI Bible 2016
ಆಗ ಸೇವಕನು ಇಸಾಕನಿಗೆ ತಾನು ಮಾಡಿದ ಕಾರ್ಯಗಳನ್ನೆಲ್ಲಾ ತಿಳಿಸಿದನು.ಇಸಾಕನು ಆಕೆಯನ್ನು ತನ್ನ ತಾಯಿ ಯಾದ ಸಾರಳ ಗುಡಾರಕ್ಕೆ ಕರೆದುಕೊಂಡು ಹೋದನು. ಅವನು ರೆಬೆಕ್ಕಳನ್ನು ಅಂಗೀಕರಿಸಿದನು. ಆಕೆಯು ಅವನ ಹೆಂಡತಿಯಾದಳು; ಅವನು ಆಕೆಯನ್ನು ಪ್ರೀತಿಮಾಡಿದನು. ಹೀಗೆ ಇಸಾಕನು ತನ್ನ ತಾಯಿಯ ಮರಣದ ವಿಷಯದಲ್ಲಿ ಆದರಣೆ ಹೊಂದಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಸೇವಕನು ತಾನು ಮಾಡಿದ ಕಾರ್ಯಗಳನ್ನೆಲ್ಲಾ ಇಸಾಕನಿಗೆ ತಿಳಿಸಿದನಂತರ
Kannada Bible (KNCL) BSI 2016
ಆ ಸೇವಕನು ತಾನು ಮಾಡಿದ ಕಾರ್ಯಗಳನ್ನೆಲ್ಲ ಇಸಾಕನಿಗೆ ವರದಿ ಮಾಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಸೇವಕನು ಇಸಾಕನಿಗೆ ತಾನು ಮಾಡಿದ ಕಾರ್ಯಗಳನ್ನೆಲ್ಲಾ ತಿಳಿಸಿದನು.