Genesis 25:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಬ್ರಹಾಮನು ತೀರಿಕೊಂಡ ಮೇಲೆ, ದೇವರು ಇಸಾಕನನ್ನು ಆಶೀರ್ವದಿಸಿದನು; ಇಸಾಕನು ಬೀರ್‌ಲಹೈರೋಯಿಯಲ್ಲಿ ತನ್ನ ಜೀವನವನ್ನು ಮುಂದುವರೆಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಬ್ರಹಾಮನು ತೀರಿಹೋದ ನಂತರ ದೇವರ ಅನುಗ್ರಹವು ಅವನ ಮಗನಾದ ಇಸಾಕನ ಮೇಲೂ ಉಂಟಾಯಿತು. ಇಸಾಕನು ಬೆರ್ ಲಹೈರೋಯಿಯ ಹತ್ತಿರ ವಾಸವಾಗಿದ್ದನು.
Kannada BSI Bible 2016
ಅಬ್ರಹಾಮನು ಸತ್ತನಂತರ ದೇವರು ಅವನ ಮಗನಾದ ಇಸಾಕನನ್ನು ಆಶೀರ್ವದಿಸಿದನು. ಇಸಾ ಕನು ಲಹೈರೋಯಿ ಎಂಬ ಬಾವಿಯ ಬಳಿಯಲ್ಲಿ ವಾಸಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಬ್ರಹಾಮನು ತೀರಿಹೋದನಂತರ ದೇವರ ಅನುಗ್ರಹವು ಅವನ ಮಗನಾದ ಇಸಾಕನಿಗೂ ಉಂಟಾಯಿತು. ಇಸಾಕನು ಲಹೈರೋಯಿ ಎಂಬ ಬಾವಿಯ ಹತ್ತಿರ ವಾಸವಾಗಿದ್ದನು.
Kannada Bible (KNCL) BSI 2016
ಅಬ್ರಹಾಮನು ಕಾಲವಾದ ಬಳಿಕ ಅವನ ಮಗ ಇಸಾಕನನ್ನು ದೇವರು ಆಶೀರ್ವದಿಸಿದರು. ಇಸಾಕನು ‘ಲಹೈರೋಯಿ’ ಎಂಬ ಬಾವಿಯ ಹತ್ತಿರ ವಾಸವಾಗಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಬ್ರಹಾಮನು ಸತ್ತ ನಂತರ ದೇವರು ಅವನ ಮಗ ಇಸಾಕನನ್ನು ಆಶೀರ್ವದಿಸಿದರು. ಇಸಾಕನು ಬೇರ್ ಲಹೈರೋಯಿ ಎಂಬ ಬಾವಿಯ ಬಳಿಯಲ್ಲಿ ವಾಸಿಸಿದನು.