Genesis 25:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಬ್ರಹಾಮನು ಸಾಯುವುದಕ್ಕಿಂತ ಮುಂಚೆ ತನ್ನ ದಾಸಿಯ ಗಂಡುಮಕ್ಕಳಿಗೆ ಕೆಲವು ಉಡುಗೊರೆಗಳನ್ನು ಕೊಟ್ಟನು. ಅಬ್ರಹಾಮನು ಆ ಗಂಡುಮಕ್ಕಳನ್ನು ಪೂರ್ವದ ಕಡೆಯಲ್ಲಿದ್ದ ಕೆದೆಮೆಂಬ ದೇಶಕ್ಕೆ ಕಳುಹಿಸಿ ಅವರನ್ನು ಇಸಾಕನಿಂದ ದೂರಮಾಡಿದನು; ಬಳಿಕ ತನ್ನ ಆಸ್ತಿಯನ್ನೆಲ್ಲ ಇಸಾಕನಿಗೆ ಕೊಟ್ಟನು. (Verses 5-6)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಬ್ರಹಾಮನು ತನಗಿದ್ದ ಆಸ್ತಿಯನ್ನೆಲ್ಲಾ ಇಸಾಕನಿಗೆ ಕೊಟ್ಟನು.
Kannada BSI Bible 2016
ಆದರೆ ಅಬ್ರಹಾಮನು ತನಗಿದ್ದದ್ದನ್ನೆಲ್ಲಾ ಇಸಾಕ ನಿಗೆ ಕೊಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಬ್ರಹಾಮನು ತನಗಿದ್ದ ಆಸ್ತಿಯನ್ನೆಲ್ಲಾ ಇಸಾಕನಿಗೆ ಕೊಟ್ಟನು.
Kannada Bible (KNCL) BSI 2016
ಅಬ್ರಹಾಮನು ತನಗಿದ್ದ ಆಸ್ತಿಪಾಸ್ತಿಯನ್ನೆಲ್ಲ ಇಸಾಕನಿಗೆ ಕೊಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅಬ್ರಹಾಮನು ತನಗಿದ್ದದ್ದನ್ನೆಲ್ಲಾ ಇಸಾಕನಿಗೆ ಕೊಟ್ಟನು.