Genesis 26:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ಅನೇಕ ವರ್ಷಗಳ ಹಿಂದೆ ಅಬ್ರಹಾಮ ಮತ್ತು ಅವನ ಸೇವಕರು ತೋಡಿದ್ದ ಬಾವಿಗಳಿಗೆ ಫಿಲಿಷ್ಟಿಯರು ಮಣ್ಣುಹಾಕಿ ಮುಚ್ಚಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನ ತಂದೆಯಾದ ಅಬ್ರಹಾಮನ ಸೇವಕರು ಅಬ್ರಹಾಮನ ಕಾಲದಲ್ಲೇ ತೋಡಿದ್ದ ಬಾವಿಗಳನ್ನು ಫಿಲಿಷ್ಟಿಯರು ಮಣ್ಣುಹಾಕಿ ಮುಚ್ಚಿದ್ದರು.
Kannada BSI Bible 2016
ಅವನ ತಂದೆಯಾದ ಅಬ್ರಹಾಮನ ದಿನಗಳಲ್ಲಿ ಅಬ್ರಹಾಮನ ಸೇವಕರು ಅಗಿದ ಬಾವಿಗಳನ್ನೆಲ್ಲಾ ಫಿಲಿಷ್ಟಿಯರು ಮಣ್ಣಿನಿಂದ ಮುಚ್ಚಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
(ಅವನ ತಂದೆಯಾದ ಅಬ್ರಹಾಮನ ಸೇವಕರು ಅಬ್ರಹಾಮನ ಕಾಲದಲ್ಲೇ ತೋಡಿದ್ದ ಬಾವಿಗಳನ್ನು ಫಿಲಿಷ್ಟಿಯರು ಮಣ್ಣು ಹಾಕಿ ಮುಚ್ಚಿದ್ದರು.)
Kannada Bible (KNCL) BSI 2016
ಅವನ ತಂದೆ ಅಬ್ರಹಾಮನ ಕಾಲದಲ್ಲೇ ತೋಡಲಾಗಿದ್ದ ಬಾವಿಯನ್ನು ಮಣ್ಣುಹಾಕಿ ಮುಚ್ಚಿಬಿಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನ ತಂದೆ ಅಬ್ರಹಾಮನ ದಿನಗಳಲ್ಲಿ ಅಬ್ರಹಾಮನ ಸೇವಕರು ಅಗೆದ ಬಾವಿಗಳನ್ನೆಲ್ಲಾ ಫಿಲಿಷ್ಟಿಯರು ಮಣ್ಣುಹಾಕಿ ಮುಚ್ಚಿದರು.