Genesis 26:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ಇಸಾಕನು ಆ ಸ್ಥಳದಿಂದ ಹೊರಟು ಗೆರಾರಿನ ಚಿಕ್ಕಹೊಳೆಯ ಸಮೀಪದಲ್ಲಿ ಪಾಳೆಯ ಮಾಡಿಕೊಂಡನು. ಇಸಾಕನು ಅಲ್ಲಿ ಇಳಿದುಕೊಂಡು ವಾಸಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದ್ದರಿಂದ ನಮ್ಮ ಬಳಿಯಿಂದ ಹೊರಟುಹೋಗಬೇಕು” ಎಂದು ಹೇಳಲು ಇಸಾಕನು ಅಲ್ಲಿಂದ ಹೋಗಿ ಗೆರಾರ್ ತಗ್ಗಿನ ಬಯಲಿನಲ್ಲಿ ಬಿಡಾರ ಮಾಡಿಕೊಂಡು ಅಲ್ಲಿ ವಾಸವಾಗಿದ್ದನು.
Kannada BSI Bible 2016
ಆಗ ಇಸಾಕನು ಅಲ್ಲಿಂದ ಹೋಗಿ ಗೆರಾರಿನ ತಗ್ಗಿನಲ್ಲಿ ಗುಡಾರ ಹಾಕಿ ಅಲ್ಲಿ ವಾಸಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದದರಿಂದ ನಮ್ಮ ಬಳಿಯಿಂದ ಹೊರಟುಹೋಗಬೇಕು ಎಂದು ಹೇಳಲು ಇಸಾಕನು ಅಲ್ಲಿಂದ ಹೋಗಿ ಗೆರಾರ್ ತಗ್ಗಿನ ಬೈಲಿನಲ್ಲಿ ಬೀಡಾರ ಮಾಡಿಕೊಂಡು ಅಲ್ಲಿ ವಾಸವಾಗಿದ್ದನು.
Kannada Bible (KNCL) BSI 2016
ಅಂತೆಯೇ ಇಸಾಕನು ಅಲ್ಲಿಂದ ಹೊರಟು ಗೆರಾರ್ ತಗ್ಗಿನ ಬಯಲಿನಲ್ಲಿ ಗುಡಾರ ಹಾಕಿಕೊಂಡು ವಾಸಮಾಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಇಸಾಕನು ಅಲ್ಲಿಂದ ಹೋಗಿ ಗೆರಾರಿನ ತಗ್ಗಿನಲ್ಲಿ ಗುಡಾರ ಹಾಕಿ, ಅಲ್ಲಿ ವಾಸಮಾಡಿದನು.