Genesis 26:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಸಾಕನ ಸೇವಕರು ಚಿಕ್ಕ ಹೊಳೆಯ ಸಮೀಪದಲ್ಲಿ ಒಂದು ಬಾವಿಯನ್ನು ತೋಡಿದರು. ಆ ಬಾವಿಯಲ್ಲಿ ನೀರಿನ ಸೆಲೆ ಸಿಕ್ಕಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸಾಕನ ಸೇವಕರು ತಗ್ಗಿನಲ್ಲಿ ಅಗೆಯುವಾಗ ಅವರಿಗೆ ಉಕ್ಕುವ ಒರತೆಯ ನೀರಿನ ಬಾವಿಯು ಸಿಕ್ಕಿತು.
Kannada BSI Bible 2016
ಇಸಾಕನ ಸೇವಕರು ತಗ್ಗಿನಲ್ಲಿ ಅಗಿದಾಗ ಅಲ್ಲಿ ಅವರಿಗೆ ಒಂದು ಉಕ್ಕುವ ಒರತೆಯ ಬಾವಿಯು ಸಿಕ್ಕಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸಾಕನ ಸೇವಕರು ತಗ್ಗಿನಲ್ಲಿ ಅಗೆಯುವಾಗ ಅವರಿಗೆ ಸೆಲೆ ನೀರಿನ ಬಾವಿಯು ಸಿಕ್ಕಿತು.
Kannada Bible (KNCL) BSI 2016
ಇಸಾಕನ ಕೆಲಸಗಾರರು ಆ ತಗ್ಗಿನಲ್ಲಿ ಅಗೆಯುತ್ತಿದ್ಪಾಗ ಅವರಿಗೆ ಸೆಲೆ ನೀರಿನ ಬಾವಿಯೊಂದು ಸಿಕ್ಕಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸಾಕನ ಸೇವಕರು ತಗ್ಗಿನಲ್ಲಿ ಅಗೆದಾಗ, ಅಲ್ಲಿ ಅವರಿಗೆ ಉಕ್ಕುವ ಒರತೆಯ ಬಾವಿಯು ಸಿಕ್ಕಿತು.