Genesis 26:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಸಾಕನು, “ನೀನು ನನ್ನನ್ನು ನೋಡಲು ಬಂದದ್ದೇಕೆ? ಮೊದಲು, ನೀನು ನನ್ನೊಡನೆ ಸ್ನೇಹದಿಂದ ಇರಲಿಲ್ಲ. ಅಲ್ಲದೆ ನಿನ್ನ ದೇಶವನ್ನು ಬಿಟ್ಟುಹೋಗುವಂತೆ ನೀನು ನನ್ನನ್ನು ಬಲವಂತ ಮಾಡಿದೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು, “ನನ್ನನ್ನು ದ್ವೇಷಿಸಿ ನಿಮ್ಮ ಬಳಿಯಿಂದ ಕಳುಹಿಸಿ ಬಿಟ್ಟಿರಲ್ಲಾ; ಈಗ ನನ್ನ ಬಳಿಗೆ ಯಾಕೆ ಬಂದಿರಿ” ಎಂದು ಅವರನ್ನು ಕೇಳಿದ್ದಕ್ಕೆ ಅವರು,
Kannada BSI Bible 2016
ಇಸಾಕನು ಅವರಿಗೆ--ನನ್ನ ಬಳಿಗೆ ನೀವು ಯಾಕೆ ಬಂದಿದ್ದೀರಿ? ನೀವು ನನ್ನನ್ನು ಹಗೆಮಾಡಿ ನಿಮ್ಮ ಬಳಿಯಿಂದ ನನ್ನನ್ನು ಕಳುಹಿಸಿ ಬಿಟ್ಟಿರಲ್ಲಾ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ನನ್ನನ್ನು ದ್ವೇಷಿಸಿ ನಿಮ್ಮ ಬಳಿಯಿಂದ ಕಳುಹಿಸಿಬಿಟ್ಟಿರಲ್ಲಾ; ಈಗ ನನ್ನ ಬಳಿಗೆ ಯಾಕೆ ಬಂದಿರಿ ಎಂದು ಅವರನ್ನು ಕೇಳಿದ್ದಕ್ಕೆ ಅವರು -
Kannada Bible (KNCL) BSI 2016
ಇಸಾಕನು, “ನೀವು ನನ್ನ ಮೇಲೆ ಹಗೆತನ ತಾಳಿ ನಿಮ್ಮ ಬಳಿಯಿಂದ ಕಳುಹಿಸಿಬಿಟ್ಟಿರಲ್ಲವೆ? ಈಗ ನನ್ನ ಬಳಿಗೆ ಏಕೆ ಬಂದಿರಿ?” ಎಂದು ಕೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸಾಕನು ಅವರಿಗೆ, “ನನ್ನ ಬಳಿಗೆ ನೀವು ಏಕೆ ಬಂದಿದ್ದೀರಿ? ನೀವು ನನ್ನನ್ನು ಹಗೆಮಾಡಿ, ನಿಮ್ಮ ಬಳಿಯಿಂದ ನನ್ನನ್ನು ಕಳುಹಿಸಿಬಿಟ್ಟಿರಲ್ಲಾ?” ಎಂದನು.