Genesis 26:33 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ಇಸಾಕನು ಆ ಬಾವಿಗೆ ಷಿಬಾ ಎಂದು ಹೆಸರಿಟ್ಟನು. ಇಂದಿಗೂ ಆ ನಗರಕ್ಕೆ ಬೇರ್ಷೆಬ ಎಂದು ಕರೆಯುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಆ ಬಾವಿಗೆ “ ಷಿಬಾ” ಎಂದು ಹೆಸರಿಟ್ಟನು. ಆದುದರಿಂದ ಅಲ್ಲಿರುವ ಊರಿಗೆ ಇಂದಿನವರೆಗೂ “ಬೇರ್ಷೆಬ” ಎಂದು ಹೆಸರಾಯಿತು.
Kannada BSI Bible 2016
ಅದಕ್ಕೆ ಅವನು ಷಿಬಾ ಎಂದು ಹೆಸರಿಟ್ಟನು. ಆದದರಿಂದ ಇಂದಿನ ವರೆಗೂ ಬೇರ್ಷೆಬ ಎಂದು ಆ ಪಟ್ಟಣಕ್ಕೆ ಹೆಸರಾಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಆ ಬಾವಿಗೆ ಷಿಬಾ ಎಂದು ಹೆಸರಿಟ್ಟನು. ಆದದರಿಂದ ಅಲ್ಲಿರುವ ಊರಿಗೆ ಇಂದಿನವರೆಗೂ ಬೇರ್ಷೆಬ ಎಂದು ಹೆಸರಾಯಿತು.
Kannada Bible (KNCL) BSI 2016
ಇಸಾಕನು ಆ ಬಾವಿಗೆ, ‘ಷೆಬಾ’ ಎಂದು ಹೆಸರಿಟ್ಟನು. ಈ ಕಾರಣ ಅಲ್ಲಿರುವ ಊರಿಗೆ ‘ಬೇರ್ಷೆಬ’ ಎಂದು ಹೆಸರಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಅವನು, ಷಿಬಾ, ಎಂದು ಹೆಸರಿಟ್ಟನು. ಆದ್ದರಿಂದ ಇಂದಿನವರೆಗೂ ಬೇರ್ಷೆಬ ಎಂದು ಆ ಪಟ್ಟಣಕ್ಕೆ ಹೆಸರಾಯಿತು.