Genesis 26:34 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಏಸಾವನಿಗೆ ನಲವತ್ತು ವರ್ಷಗಳಾಗಿದ್ದಾಗ ಅವನು ಹಿತ್ತಿಯರ ಇಬ್ಬರು ಸ್ತ್ರೀಯರನ್ನು ಮದುವೆ ಮಾಡಿಕೊಂಡನು. ಒಬ್ಬಳು ಬೇರಿಯನ ಮಗಳಾದ ಯೆಹೂದೀತಳು, ಮತ್ತೊಬ್ಬಳು ಏಲೋನನ ಮಗಳಾದ ಬಾಸೆಮತಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಸಾವನು ನಲವತ್ತು ವರ್ಷದವನಾದಾಗ ಹಿತ್ತಿಯನಾದ ಬೇರಿಯ ಮಗಳಾದ ಯೆಹೂದೀತಳನ್ನೂ ಹಿತ್ತಿಯನಾದ ಏಲೋನನ ಮಗಳಾದ ಬಾಸೆಮತಳನ್ನೂ ಮದುವೆ ಮಾಡಿಕೊಂಡನು.
Kannada BSI Bible 2016
ಏಸಾವನು ನಾಲ್ವತ್ತು ವರುಷದವನಾಗಿದ್ದಾಗ ಹಿತ್ತಿಯನಾದ ಬೇರಿಯನ ಮಗಳಾದ ಯೆಹೂದೀತ ಳನ್ನೂ ಹಿತ್ತಿಯನಾದ ಏಲೋನನ ಮಗಳಾದ ಬಾಸೆಮತಳನ್ನೂ ಹೆಂಡತಿಯರನ್ನಾಗಿ ತಕ್ಕೊಂಡನು.ಇವರು ಇಸಾಕನಿಗೂ ರೆಬೆಕ್ಕಳಿಗೂ ಮನೋವ್ಯಥೆ ಯಾಗಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಏಸಾವನು ನಾಲ್ವತ್ತು ವರುಷದವನಾದಾಗ ಹಿತ್ತಿಯನಾದ ಬೇರಿಯ ಮಗಳಾದ ಯೆಹೂದೀತಳನ್ನೂ ಹಿತ್ತಿಯನಾದ ಏಲೋನನ ಮಗಳಾದ ಬಾಸೆಮತಳನ್ನೂ ಮದುವೆಮಾಡಿಕೊಂಡನು.
Kannada Bible (KNCL) BSI 2016
ಏಸಾವನು ನಲವತ್ತು ವರ್ಷದವನಾದಾಗ ಹಿತ್ತಿಯನಾದ ಬೇರಿಯನ ಮಗಳು ಯೆಹುದೀತಳನ್ನು ಮತ್ತು ಹಿತ್ತಿಯನಾದ ಎಲೋನನ ಮಗಳು ಬಾಸೆಮತಳನ್ನು ಮದುವೆಮಾಡಿಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಸಾವನು ನಲವತ್ತು ವರ್ಷದವನಾಗಿದ್ದಾಗ, ಹಿತ್ತಿಯನಾದ ಬೇರಿಯನ ಮಗಳಾದ ಯೆಹೂದೀತಳನ್ನೂ, ಹಿತ್ತಿಯನಾದ ಏಲೋನನ ಮಗಳಾದ ಬಾಸೆಮತಳನ್ನೂ ಮದುವೆಯಾದನು.