Genesis 27:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅನಂತರ ಆಕೆ ತಾನು ಸಿದ್ಧಪಡಿಸಿದ್ದ ಅಡಿಗೆಯನ್ನು ಯಾಕೋಬನಿಗೆ ಕೊಟ್ಟಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಂತರ ತಾನು ಸಿದ್ಧಮಾಡಿದ್ದ ರುಚಿಪದಾರ್ಥವನ್ನೂ ರೊಟ್ಟಿಯನ್ನೂ ತನ್ನ ಮಗನಾದ ಯಾಕೋಬನ ಕೈಯಲ್ಲಿ ಕೊಟ್ಟಳು.
Kannada BSI Bible 2016
ತರುವಾಯ ತಾನು ಸಿದ್ಧಮಾಡಿದ ರುಚಿಯಾದ ಊಟವನ್ನೂ ರೊಟ್ಟಿ ಯನ್ನೂ ತನ್ನ ಮಗನಾದ ಯಾಕೋಬನ ಕೈಯಲ್ಲಿ ಕೊಟ್ಟಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ತನ್ನ ಮಗನಾದ ಯಾಕೋಬನ ಕೈಗೆ ಕೊಟ್ಟಳು.
Kannada Bible (KNCL) BSI 2016
ತಾನು ಸಿದ್ಧಮಾಡಿದ್ದ ಸವಿಯೂಟವನ್ನೂ ಸುಟ್ಟಿದ್ದ ರೊಟ್ಟಿಯನ್ನೂ ತನ್ನ ಮಗ ಯಕೋಬನ ಕೈಗೆ ಕೊಟ್ಟಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತರುವಾಯ ತಾನು ಸಿದ್ಧಮಾಡಿದ ರುಚಿಯಾದ ಊಟವನ್ನೂ, ರೊಟ್ಟಿಯನ್ನೂ ತನ್ನ ಮಗ ಯಾಕೋಬನ ಕೈಯಲ್ಲಿ ಕೊಟ್ಟಳು.