Genesis 27:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ನಿನ್ನ ಬಿಲ್ಲುಬಾಣಗಳನ್ನು ತೆಗೆದುಕೊಂಡು ಬೇಟೆಗೆ ಹೋಗು. ನನಗೋಸ್ಕರ ಒಂದು ಪ್ರಾಣಿಯನ್ನು ಬೇಟೆಯಾಡಿಕೊಂಡು ಬಂದು
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದುದರಿಂದ ನೀನು ಬಿಲ್ಲು ಬತ್ತಳಿಕೆ ಮುಂತಾದ ಆಯುಧಗಳನ್ನು ತೆಗೆದುಕೊಂಡು
Kannada BSI Bible 2016
ಆದದರಿಂದ ಈಗ ನೀನು ನಿನ್ನ ಆಯುಧಗಳನ್ನೂ ಬತ್ತಳಿಕೆಯನ್ನೂ ಬಿಲ್ಲನ್ನೂ ತೆಗೆದುಕೊಂಡು ಅಡವಿಗೆ ಹೋಗಿ ನನಗೋಸ್ಕರ ಬೇಟೆಯ ಮಾಂಸವನ್ನೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಆದದರಿಂದ ನೀನು ಬಿಲ್ಲುಬತ್ತಳಿಕೆ ಮುಂತಾದ ಆಯುಧಗಳನ್ನು ತೆಗೆದುಕೊಂಡು ಕಾಡಿಗೆ ಹೋಗಿ ಬೇಟೆಯಾಡಿ
Kannada Bible (KNCL) BSI 2016
ಆದುದರಿಂದ ನಿನ್ನ ಆಯುಧಗಳನ್ನೂ ಬಿಲ್ಲುಬತ್ತಳಿಕೆಗಳನ್ನೂ ತೆಗೆದುಕೊಂಡು ಕಾಡಿಗೆ ಹೋಗು; ಬೇಟೆಯಾಡಿ ಬೇಟೆಯ ಮಾಂಸವನ್ನು ತೆಗೆದುಕೊಂಡು ಬಾ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಈಗ ನೀನು ನಿನ್ನ ಆಯುಧಗಳನ್ನೂ, ಬಿಲ್ಲುಬತ್ತಳಿಕೆಯನ್ನೂ, ತೆಗೆದುಕೊಂಡು ಅಡವಿಗೆ ಹೋಗಿ ನನಗೋಸ್ಕರ ಬೇಟೆಯ ಮಾಂಸವನ್ನೂ,