Genesis 27:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಏಸಾವನು ಬೇಟೆಗಾಗಿ ಹೋದನು. ಇಸಾಕನು ತನ್ನ ಮಗನಾದ ಏಸಾವನಿಗೆ ಹೇಳಿದ ಈ ವಿಷಯಗಳನ್ನೆಲ್ಲ ರೆಬೆಕ್ಕಳು ಕೇಳಿಸಿಕೊಂಡಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸಾಕನು ತನ್ನ ಮಗನಾದ ಏಸಾವನಿಗೆ ಹೇಳಿದ ಮಾತು ರೆಬೆಕ್ಕಳ ಕಿವಿಗೆ ಬಿತ್ತು.
Kannada BSI Bible 2016
ಇಸಾಕನು ತನ್ನ ಮಗನಾದ ಏಸಾವನಿಗೆ ಹೇಳಿದ್ದನ್ನು ರೆಬೆಕ್ಕಳು ಕೇಳಿಸಿಕೊಂಡಳು. ಏಸಾವನು ಬೇಟೆಯಾಡಿ ಅದನ್ನು ತರುವದಕ್ಕಾಗಿ ಅಡವಿಗೆ ಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸಾಕನು ತನ್ನ ಮಗನಾದ ಏಸಾವನಿಗೆ ಹೇಳಿದ ಮಾತು ರೆಬೆಕ್ಕಳ ಕಿವಿಗೆ ಬಿತ್ತು.
Kannada Bible (KNCL) BSI 2016
ಇಸಾಕನು ತನ್ನ ಮಗ ಏಸಾವನಿಗೆ ಹೇಳಿದ ಮಾತು ರೆಬೆಕ್ಕಳ ಕಿವಿಗೆ ಬಿದ್ದಿತು. ಏಸಾವನು ಬೇಟೆಯಾಡಲು ಕಾಡಿಗೆ ಹೋಗಿದ್ದಾಗ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸಾಕನು ತನ್ನ ಮಗ ಏಸಾವನಿಗೆ ಹೇಳಿದ್ದನ್ನು ರೆಬೆಕ್ಕಳು ಕೇಳಿಸಿಕೊಂಡಳು. ಏಸಾವನು ಬೇಟೆಯಾಡಿ ಅದನ್ನು ತರುವುದಕ್ಕಾಗಿ ಅಡವಿಗೆ ಹೋದನು.