Genesis 28:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಸ್ಥಳದ ಹೆಸರು ಲೂಜ್. ಆದರೆ ಯಾಕೋಬನು ಅದಕ್ಕೆ ಬೇತೇಲ್ ಎಂದು ಹೆಸರಿಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಅವನು ಆ ಸ್ಥಳಕ್ಕೆ “ ಬೇತೇಲ್” ಎಂದು ಹೆಸರಿಟ್ಟನು. ಅದಕ್ಕಿಂತ ಮೊದಲು ಆ ಪಟ್ಟಣಕ್ಕೆ “ಲೂಜ್” ಎಂದು ಹೆಸರಿತ್ತು.
Kannada BSI Bible 2016
ಇದಲ್ಲದೆ ಅವನು ಆ ಸ್ಥಳಕ್ಕೆ ಬೇತೇಲ್‌ ಎಂದು ಹೆಸರಿಟ್ಟನು. ಆದರೆ ಅದಕ್ಕಿಂತ ಮೊದಲು ಆ ಪಟ್ಟಣಕ್ಕೆ ಲೂಜ್‌ ಎಂದು ಹೆಸರಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಸ್ಥಳಕ್ಕೆ ಬೇತೇಲ್ ಎಂದು ಹೆಸರಿಟ್ಟನು. ಅಲ್ಲಿರುವ ಊರಿಗೆ ಮೊದಲು ಲೂಜ್ ಎಂದು ಹೆಸರಿತ್ತು.
Kannada Bible (KNCL) BSI 2016
‘ಲೂಜ್’ ಎಂದು ಹೆಸರು ಪಡೆದಿದ್ದ ಆ ಊರಿಗೆ ‘ಬೇತೇಲ್’ ಎಂದು ನಾಮಕರಣ ಮಾಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಅವನು ಆ ಸ್ಥಳಕ್ಕೆ, ಬೇತೇಲ್, ಎಂದು ಹೆಸರಿಟ್ಟನು. ಅದಕ್ಕಿಂತ ಮೊದಲು ಆ ಸ್ಥಳಕ್ಕೆ, ಲೂಜ್ ಎಂದು ಹೆಸರಿತ್ತು.