Genesis 28:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇದಲ್ಲದೆ ಯಾಕೋಬನು ತನ್ನ ತಂದೆತಾಯಿಗಳಿಗೆ ವಿಧೇಯನಾಗಿ ಪದ್ದನ್‌ಅರಾಮಿಗೆ ಹೋದದ್ದೂ ಏಸಾವನಿಗೆ ಗೊತ್ತಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಕೋಬನು ತನ್ನ ತಂದೆತಾಯಿಗಳ ಮಾತಿಗೆ ವಿಧೇಯನಾಗಿ ಪದ್ದನ್ ಅರಾಮಿಗೆ ಹೋದದ್ದನ್ನೂ ಸಹ ಏಸಾವನು ನೋಡಿದನು.
Kannada BSI Bible 2016
ಯಾಕೋಬನು ತನ್ನ ತಂದೆತಾಯಿಗಳ ಮಾತಿಗೆ ವಿಧೇಯನಾಗಿ ಪದ್ದನ್ ಅರಾಮಿಗೆ ಹೋದದ್ದನ್ನೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕೋಬನು ತನ್ನ ತಂದೆತಾಯಿಗಳು ಹೇಳಿದಂತೆ ಪದ್ದನ್ಅರಾವಿುಗೆ ಹೋದದ್ದನ್ನೂ ಏಸಾವನು ನೋಡಿದಾಗ
Kannada Bible (KNCL) BSI 2016
ಹಾಗೂ ಯಕೋಬನು ತನ್ನ ತಂದೆ ತಾಯಿಗಳು ಹೇಳಿದಂತೆ ಮೆಸಪೊಟೇಮಿಯಗೆ ಹೋದದ್ದು - ಇದೆಲ್ಲವನ್ನು ಇತ್ತ ಏಸಾವನು ತಿಳಿದುಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾಕೋಬನು ತನ್ನ ತಂದೆತಾಯಿಗಳ ಮಾತಿಗೆ ವಿಧೇಯನಾಗಿ, ಪದ್ದನ್ ಅರಾಮಿಗೆ ಹೋದದ್ದನ್ನೂ