Genesis 29:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಲಾಬಾನನು, “ಬೇರೊಬ್ಬನು ಆಕೆಯನ್ನು ಮದುವೆಯಾಗುವುದಕ್ಕಿಂತ ನೀನು ಮದುವೆಯಾಗುವುದೇ ಆಕೆಗೆ ಒಳ್ಳೆಯದು. ಆದ್ದರಿಂದ ನನ್ನೊಂದಿಗಿರು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಲಾಬಾನನು, “ಆಕೆಯನ್ನು ಬೇರೊಬ್ಬನಿಗೆ ಕೊಡುವುದಕ್ಕಿಂತ ನಿನಗೆ ಕೊಡುವುದೇ ಒಳ್ಳೆಯದು. ಆದುದರಿಂದ ನೀನು ನನ್ನ ಸಂಗಡ ವಾಸವಾಗಿರು” ಎಂದನು.
Kannada BSI Bible 2016
ಅದಕ್ಕೆ ಲಾಬಾನನು--ಅವಳನ್ನು ಬೇರೊಬ್ಬನಿಗೆ ಕೊಡುವದಕ್ಕಿಂತ ನಿನಗೆ ಕೊಡುವದು ಒಳ್ಳೆಯದು. ಆದದರಿಂದ ನನ್ನ ಸಂಗಡ ವಾಸವಾಗಿರು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಲಾಬಾನನು - ಆಕೆಯನ್ನು ಬೇರೊಬ್ಬನಿಗೆ ಕೊಡುವದಕ್ಕಿಂತ ನಿನಗೆ ಕೊಡುವದೇ ಉಚಿತ; ನನ್ನ ಬಳಿಯಲ್ಲಿರು ಅಂದನು.
Kannada Bible (KNCL) BSI 2016
ಲಾಬಾನನು, “ಆಕೆಯನ್ನು ಬೇರೆ ಒಬ್ಬನಿಗೆ ಕೊಡುವುದಕ್ಕಿಂತ ನಿನಗೆ ಕೊಡುವುದೇ ಲೇಸು, ನನ್ನಲ್ಲೇ ತಂಗಿರು,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಲಾಬಾನನು, “ಅವಳನ್ನು ಬೇರೊಬ್ಬನಿಗೆ ಕೊಡುವುದಕ್ಕಿಂತ, ನಿನಗೆ ಕೊಡುವುದು ಒಳ್ಳೆಯದು. ಆದ್ದರಿಂದ ನನ್ನ ಸಂಗಡವಿರು,” ಎಂದನು.