Genesis 3:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಭೂಮಿಯು ನಿನಗೋಸ್ಕರ ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳೆಸುವುದು. ಹೊಲದಲ್ಲಿ ಬೆಳೆಯುವ ಬೆಳೆಯನ್ನು ನೀನು ತಿನ್ನುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಭೂಮಿಯಲ್ಲಿ ಮುಳ್ಳುಗಿಡಗಳೂ ಕಳೆಗಳೂ ಬಹಳವಾಗಿ ಬೆಳೆಯುವವು, ಹೊಲದ ಬೆಳೆಗಳು ನಿನಗೆ ಆಹಾರವಾಗಿರುವವು.
Kannada BSI Bible 2016
ಇದಲ್ಲದೆ ಭೂಮಿಯು ಮುಳ್ಳುಗಳನ್ನೂ ದತ್ತೂರಿಗಳನ್ನೂ ನಿನಗಾಗಿ ಬೆಳೆಯುವದು. ನೀನು ಹೊಲದ ಪಲ್ಯವನ್ನು ತಿನ್ನುವಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಭೂವಿುಯಲ್ಲಿ ಮುಳ್ಳುಗಿಡಗಳೂ ಕಳೆಗಳೂ ಬಹಳವಾಗಿ ಹುಟ್ಟುವವು. ಹೊಲದ ಬೆಳೆಯನ್ನು ಅನುಭವಿಸುವಿ.
Kannada Bible (KNCL) BSI 2016
ಬೆಳಸುವುದದು ಅತುಳ ಕಳೆಯನ್ನು, ಮುಳ್ಳುಗಿಡಗಳನ್ನು ತಿನ್ನಬೇಕಾಗುವುದು ನೀನು ಬೈಲಿನ ಬೆಳೆಯನ್ನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಭೂಮಿಯಲ್ಲಿ ಮುಳ್ಳುಗಿಡಗಳೂ ಕಳ್ಳಿಗಳೂ ಬೆಳೆಯುವುವು. ನೀನು ಹೊಲದ ಬೆಳೆಯನ್ನು ಉಣ್ಣುವೆ.