Genesis 3:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸ್ತ್ರೀಯು ಹಾವಿಗೆ, “ಇಲ್ಲ! ದೇವರು ಹಾಗೆ ಹೇಳಲಿಲ್ಲ! ತೋಟದಲ್ಲಿರುವ ಮರಗಳ ಹಣ್ಣುಗಳನ್ನು ನಾವು ತಿನ್ನಬಹುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಸ್ತ್ರೀಯು ಸರ್ಪಕ್ಕೆ, “ತೋಟದಲ್ಲಿರುವ ಎಲ್ಲಾ ಮರಗಳ ಹಣ್ಣುಗಳನ್ನು ತಿನ್ನಬಹುದು,
Kannada BSI Bible 2016
ಆಗ ಸ್ತ್ರೀಯು ಸರ್ಪಕ್ಕೆ--ತೋಟದ ಮರಗಳ ಫಲಗಳನ್ನು ನಾವು ತಿನ್ನಬಹುದು.
Kannada BSI JV (ಕನ್ನಡ ಸತ್ಯವೇದವು J.V. (BSI))
ತೋಟದಲ್ಲಿರುವ ಮರಗಳ ಹಣ್ಣುಗಳನ್ನು ನಾವು ತಿನ್ನಬಹುದು;
Kannada Bible (KNCL) BSI 2016
ಅದಕ್ಕೆ ಆ ಮಹಿಳೆ, “ತೋಟದಲ್ಲಿರುವ ಮರಗಳ ಹಣ್ಣುಗಳನ್ನು ನಾವು ತಿನ್ನಬಹುದು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಸ್ತ್ರೀಯು ಸರ್ಪಕ್ಕೆ, “ತೋಟದ ಮರಗಳ ಹಣ್ಣುಗಳನ್ನು ನಾವು ತಿನ್ನಬಹುದು.