Genesis 30:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಲೇಯಳು, “ನಾನು ಅದೃಷ್ಟವಂತೆ” ಎಂದು ಹೇಳಿ, ಆ ಮಗುವಿಗೆ ಗಾದ್ ಎಂದು ಹೆಸರಿಟ್ಟಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಲೇಯಳು, “ನನಗೆ ಶುಭವಾಯಿತೆಂದು” ಹೇಳಿ ಅದಕ್ಕೆ “ಗಾದ್” ಎಂದು ಹೆಸರಿಟ್ಟಳು.
Kannada BSI Bible 2016
ಆಗ ಲೇಯಳು--ಒಂದು ಸೈನ್ಯ ಬರುತ್ತದೆ ಎಂದು ಹೇಳಿ ಅವನಿಗೆ ಗಾದ್‌ ಎಂದು ಹೆಸರಿಟ್ಟಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಲೇಯಳು - ನನಗೆ ಶುಭವಾಯಿತೆಂದು ಹೇಳಿ ಅದಕ್ಕೆ ಗಾದ್ ಎಂದು ಹೆಸರಿಟ್ಟಳು.
Kannada Bible (KNCL) BSI 2016
ಲೇಯಳು, “ನನಗೆ ಶುಭವಾಯಿತು,” ಎಂದುಕೊಂಡು ಆ ಮಗುವಿಗೆ ‘ಗಾದ್’ ಎಂದು ಹೆಸರಿಟ್ಟಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಲೇಯಳು, “ಎಂಥಾ ಸೌಭಾಗ್ಯ,” ಎಂದು ಹೇಳಿ ಅವನಿಗೆ ಗಾದ್ ಎಂದು ಹೆಸರಿಟ್ಟಳು.