Genesis 30:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಲೇಯಳು ಮತ್ತೆ ಬಸುರಾಗುವಂತೆ ದೇವರು ಅನುಗ್ರಹಿಸಿದನು. ಆಕೆ ತನ್ನ ಐದನೆಯ ಮಗನನ್ನು ಹೆತ್ತಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರು ಲೇಯಳ ಪ್ರಾರ್ಥನೆಯನ್ನು ಕೇಳಿದನು. ಆಕೆಯು ಗರ್ಭಿಣಿಯಾಗಿ ಯಾಕೋಬನಿಗೆ ಐದನೆಯ ಗಂಡು ಮಗುವನ್ನು ಹೆತ್ತಳು.
Kannada BSI Bible 2016
ಆಗ ದೇವರು ಲೇಯಳನ್ನು ಆಲೈಸಿದ್ದರಿಂದ ಆಕೆಯು ಗರ್ಭಿಣಿಯಾಗಿ ಯಾಕೋಬನಿಗೆ ಐದನೆಯ ಮಗನನ್ನು ಹೆತ್ತಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರು ಲೇಯಳ ಪ್ರಾರ್ಥನೆಯನ್ನು ಕೇಳಿದನು; ಆಕೆಯು ಗರ್ಭಿಣಿಯಾಗಿ ಯಾಕೋಬನಿಗೆ ಐದನೆಯ ಗಂಡುಮಗುವನ್ನು ಹೆತ್ತು -
Kannada Bible (KNCL) BSI 2016
ದೇವರು ಲೆಯಳ ಪ್ರಾರ್ಥನೆಯನ್ನು ಕೇಳಿದರು. ಆಕೆ ಗರ್ಭಿಣಿಯಾಗಿ ಯಕೋಬನಿಗೆ ಐದನೆಯ ಗಂಡು ಮಗುವನ್ನು ಹೆತ್ತಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ದೇವರು ಲೇಯಳ ಪ್ರಾರ್ಥನೆಯನ್ನು ಕೇಳಿದ್ದರಿಂದ, ಆಕೆಯು ಗರ್ಭಿಣಿಯಾಗಿ ಯಾಕೋಬನಿಗೆ ಐದನೆಯ ಮಗನನ್ನು ಹೆತ್ತಳು.