Genesis 30:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರಾಹೇಲಳು ಬಸುರಾಗಿ ಒಬ್ಬ ಮಗನನ್ನು ಹೆತ್ತಳು. ರಾಹೇಲಳು, “ದೇವರು ನನಗಿದ್ದ ಅವಮಾನವನ್ನು ತೆಗೆದುಹಾಕಿದ್ದಾನೆ; ನನಗೆ ಒಬ್ಬ ಮಗನನ್ನು ಕೊಟ್ಟಿದ್ದಾನೆ” ಎಂದು ಹೇಳಿ ಆ ಮಗುವಿಗೆ ಯೋಸೇಫ ಎಂದು ಹೆಸರಿಟ್ಟಳು. (Verses 23-24)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಕೆಯು ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತು, “ದೇವರು ನನಗಿದ್ದ ಅವಮಾನವನ್ನು ಪರಿಹರಿಸಿದ್ದಾನೆ” ಎಂದಳು.
Kannada BSI Bible 2016
ಆಕೆಯು ಗರ್ಭಿಣಿಯಾಗಿ ಮಗನನ್ನು ಹೆತ್ತು--ದೇವರು ನನ್ನ ನಿಂದೆಯನ್ನು ತೆಗೆದುಬಿಟ್ಟಿದ್ದಾನೆ ಅಂದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಕೆಯು ಗರ್ಭಿಣಿಯಾಗಿ ಗಂಡುಮಗುವನ್ನು ಹೆತ್ತು ದೇವರು ನನಗಿದ್ದ ಅವಮಾನವನ್ನು ಪರಿಹರಿಸಿದ್ದಾನೆ ಅಂದಳು.
Kannada Bible (KNCL) BSI 2016
ಆಕೆ ಗರ್ಭಧರಿಸಿ ಒಂದು ಗಂಡು ಮಗುವನ್ನು ಹೆತ್ತಳು. ” ದೇವರು ನನಗಿದ್ದ ಅವಮಾನವನ್ನು ಪರಿಹರಿಸಿದ್ದಾರೆ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಕೆಯು ಗರ್ಭಿಣಿಯಾಗಿ ಮಗನನ್ನು ಹೆತ್ತು, “ದೇವರು ನನ್ನ ನಿಂದೆಯನ್ನು ತೆಗೆದುಬಿಟ್ಟಿದ್ದಾರೆ,” ಎಂದಳು.