Genesis 30:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
See verse 23
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಆಕೆಯು, “ಯೆಹೋವನು ಇನ್ನೊಂದು ಗಂಡು ಮಗುವನ್ನು ನನಗೆ ದಯಪಾಲಿಸುವನು” ಎಂದು ಹೇಳಿ ಅದಕ್ಕೆ “ಯೋಸೇಫ್” ಎಂದು ಹೆಸರಿಟ್ಟಳು.
Kannada BSI Bible 2016
ಆಕೆಯು--ಕರ್ತನು ನನಗೆ ಮತ್ತೊಬ್ಬ ಮಗನನ್ನು ಕೂಡಿಸುವನೆಂದು ಹೇಳಿ ಅವನಿಗೆ ಯೋಸೇಫ ಎಂದು ಹೆಸರಿಟ್ಟಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಆಕೆಯು - ಯೆಹೋವನು ಇನ್ನೊಂದು ಗಂಡು ಮಗುವನ್ನು ನನಗೆ ದಯಪಾಲಿಸಬೇಕೆಂದು ಅದಕ್ಕೆ ಯೋಸೇಫನೆಂದು ಹೆಸರಿಟ್ಟಳು.
Kannada Bible (KNCL) BSI 2016
ಸರ್ವೇಶ್ವರ ನನಗೆ ಇನ್ನೂ ಒಂದು ಗಂಡು ಮಗುವನ್ನು ಅನುಗ್ರಹಿಸಲಿ,” ಎಂದುಕೊಂಡು ಆ ಮಗುವಿಗೆ ‘ಜೋಸೆಫ್’ ಎಂದು ನಾಮಕರಣ ಮಾಡಿದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಕೆಯು, “ಯೆಹೋವ ದೇವರು ನನಗೆ ಮತ್ತೊಬ್ಬ ಮಗನನ್ನು ದಯಪಾಲಿಸುವರು,” ಎಂದು ಹೇಳಿ ಅವನಿಗೆ ಯೋಸೇಫ ಎಂದು ಹೆಸರಿಟ್ಟಳು.