Genesis 30:36 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಅವನ ಗಂಡುಮಕ್ಕಳು ಚುಕ್ಕೆಗಳಿದ್ದ ಅವುಗಳೊಂದಿಗೆ ಮತ್ತೊಂದು ಸ್ಥಳಕ್ಕೆ ಹೋದರು. ಅವರು ಮೂರು ದಿನಗಳವರೆಗೆ ಪ್ರಯಾಣ ಮಾಡಿದರು. ಯಾಕೋಬನು ಅಲ್ಲಿದ್ದುಕೊಂಡು ಉಳಿದವುಗಳನ್ನೆಲ್ಲ ನೋಡಿಕೊಳ್ಳತೊಡಗಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಲಾಬಾನನು ತನಗೂ, ಯಾಕೋಬನಿಗೂ ಮೂರು ದಿನದ ಪ್ರಯಾಣದಷ್ಟು ದೂರ ಅಂತರವನ್ನು ಬಿಟ್ಟನು. ಯಾಕೋಬನು ಲಾಬಾನನ ಹಿಂಡಿನಲ್ಲಿ ಮಿಕ್ಕಾದವುಗಳನ್ನು ಮೇಯಿಸಿದನು.
Kannada BSI Bible 2016
ತನಗೂ ಯಾಕೋಬ ನಿಗೂ ಮಧ್ಯದಲ್ಲಿ ಮೂರು ದಿನದ ಪ್ರಯಾಣದಷ್ಟು ಅಂತರವನ್ನು ಬಿಟ್ಟನು. ಯಾಕೋಬನು ಲಾಬಾನನ ಮಿಕ್ಕ ಮಂದೆಗಳನ್ನು ಮೇಯಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ತನಗೂ ಯಾಕೋಬನಿಗೂ ಮೂರು ದಿನದ ಪ್ರಯಾಣದಷ್ಟು ದೂರ ಅಂತರವನ್ನು ಬಿಟ್ಟನು. ಯಾಕೋಬನು ಲಾಬಾನನ ಹಿಂಡಿನಲ್ಲಿ ವಿುಕ್ಕಾದವುಗಳನ್ನು ಮೇಯಿಸಿದನು.
Kannada Bible (KNCL) BSI 2016
ಅಲ್ಲದೆ, ತನಗೂ ತನ್ನ ಉಳಿದ ಮಂದೆಯನ್ನು ಮೇಯಿಸುತ್ತಿದ್ದ ಯಕೋಬನಿಗೂ ಮಧ್ಯೆ ಮೂರು ದಿನದ ಪ್ರಯಾಣದಷ್ಟು ದೂರದ ಅಂತರವಿರುವಂತೆ ಮಾಡಿಬಿಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತನಗೂ, ಯಾಕೋಬನಿಗೂ ಮಧ್ಯದಲ್ಲಿ ಮೂರು ದಿನಗಳ ಪ್ರಯಾಣದಷ್ಟು ಅಂತರವನ್ನು ಬಿಟ್ಟನು. ಯಾಕೋಬನು ಲಾಬಾನನ ಮಿಕ್ಕ ಮಂದೆಯನ್ನು ಮೇಯಿಸಿದನು.