Genesis 31:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವನು ನಮ್ಮನ್ನು ಅನ್ಯರಂತೆ ಕಂಡನು; ಅವನು ನಮ್ಮನ್ನು ನಿನಗೆ ಮಾರಿದ್ದಾನೆ; ನಮ್ಮ ಐಶ್ವರ್ಯವನ್ನೆಲ್ಲ ಅವನು ಉಪಯೋಗಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ನಮ್ಮನ್ನು ಅನ್ಯರೆಂದು ಎಣಿಸುತ್ತಾನಲ್ಲಾ; ಅವನು ನಮ್ಮನ್ನು ಮಾರಿ ನಮ್ಮ ಮೂಲಕ ಸಿಕ್ಕಿದ ಹಣವನ್ನು ತಾನೇ ನುಂಗಿಬಿಟ್ಟನಲ್ಲಾ.
Kannada BSI Bible 2016
ಅವನು ನಮ್ಮನ್ನು ಅನ್ಯರೆಂದು ಎಣಿಸಿದ್ದಾನಲ್ಲಾ; ಅವನು ನಮ್ಮನ್ನು ಮಾರಿ ನಮ್ಮ ಹಣವನ್ನು ತಾನೇ ನುಂಗಿಬಿಟ್ಟನ್ನಲ್ಲಾ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ನಮ್ಮನ್ನು ಅನ್ಯರೆಂದು ಎಣಿಸುತ್ತಾನಲ್ಲಾ; ಅವನು ನಮ್ಮನ್ನು ಮಾರಿ ನಮ್ಮ ಮೂಲಕ ಸಿಕ್ಕಿದ ದ್ರವ್ಯವನ್ನು ತಾನೇ ನುಂಗಿಬಿಟ್ಟನು.
Kannada Bible (KNCL) BSI 2016
ಅವರು ನಮ್ಮನ್ನು ಅನ್ಯರೆಂದೇ ಎಣಿಸುತ್ತಾರೆ; ನಮ್ಮನ್ನು ಮಾರಿ, ನಮ್ಮ ಮೂಲಕ ದೊರಕಿದ ಹಣವನ್ನು ಅವರೇ ನುಂಗಿಬಿಟ್ಟಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ನಮ್ಮನ್ನು ಹೊರಗಿನವರಂತೆ ಎಣಿಸಿದ್ದಾನಲ್ಲಾ. ಅವನು ನಮ್ಮನ್ನು ಮಾರಿ, ನಮ್ಮ ಹಣವನ್ನೂ ನುಂಗೇ ಬಿಟ್ಟನಲ್ಲಾ.