Genesis 31:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ಯಾಕೋಬನು ತನ್ನ ಪ್ರಯಾಣಕ್ಕಾಗಿ ಸಿದ್ಧತೆ ಮಾಡಿದನು. ಅವನು ತನ್ನ ಗಂಡುಮಕ್ಕಳನ್ನು ಮತ್ತು ಹೆಂಡತಿಯರನ್ನು ಒಂಟೆಗಳ ಮೇಲೆ ಕುಳ್ಳಿರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯಾಕೋಬನು ತನ್ನ ಮಕ್ಕಳನ್ನೂ, ಹೆಂಡತಿಯರನ್ನೂ ಒಂಟೆಗಳ ಮೇಲೆ ಹತ್ತಿಸಿದನು.
Kannada BSI Bible 2016
ಆಗ ಯಾಕೋಬನು ಎದ್ದು ತನ್ನ ಕುಮಾರರನ್ನೂ ಹೆಂಡತಿಯರನ್ನೂ ಒಂಟೆಗಳ ಮೇಲೆ ಹತ್ತಿಸಿ
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯಾಕೋಬನು ತನ್ನ ಮಕ್ಕಳನ್ನೂ ಹೆಂಡತಿಯರನ್ನೂ ಒಂಟೆಗಳ ಮೇಲೆ ಹತ್ತಿಸಿ
Kannada Bible (KNCL) BSI 2016
ಅಂತೆಯೇ ಯಕೋಬನು ತನ್ನ ಮಕ್ಕಳನ್ನೂ ಹೆಂಡತಿಯರನ್ನೂ ಒಂಟೆಗಳ ಮೇಲೆ ಹತ್ತಿಸಿ ಹೊರಡಲು ಅಣಿಯಾದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯಾಕೋಬನು ಎದ್ದು ತನ್ನ ಮಕ್ಕಳನ್ನೂ, ತನ್ನ ಹೆಂಡತಿಯರನ್ನೂ ಒಂಟೆಗಳ ಮೇಲೆ ಹತ್ತಿಸಿ,