Genesis 31:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಾಕೋಬನು ಓಡಿಹೋದದ್ದು ಮೂರು ದಿನಗಳಾದ ಮೇಲೆ ಲಾಬಾನನಿಗೆ ತಿಳಿಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಕೋಬನು ಹೊರಟುಹೋದ ವರ್ತಮಾನವು ಮೂರನೆಯ ದಿನದಲ್ಲಿ ಲಾಬಾನನಿಗೆ ತಿಳಿದುಬರಲು,
Kannada BSI Bible 2016
ಯಾಕೋಬನು ಓಡಿಹೋದನೆಂದು ಮೂರ ನೆಯ ದಿವಸದಲ್ಲಿ ಲಾಬಾನನಿಗೆ ತಿಳಿಸಲ್ಪಟ್ಟಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕೋಬನು ಓಡಿಹೋದ ವರ್ತಮಾನವು ಮೂರನೆಯ ದಿನದಲ್ಲಿ ಲಾಬನನಿಗೆ ತಿಳಿದುಬರಲು
Kannada Bible (KNCL) BSI 2016
ಯಕೋಬನು ಓಡಿಹೋದ ಸುದ್ದಿ ಲಾಬಾನನಿಗೆ ಮೂರನೆಯ ದಿನ ತಿಳಿಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾಕೋಬನು ಓಡಿಹೋದನೆಂದು ಮೂರನೆಯ ದಿವಸದಲ್ಲಿ ಲಾಬಾನನಿಗೆ ತಿಳಿಯಿತು.