Genesis 31:47 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಲಾಬಾನನು ಆ ಸ್ಥಳಕ್ಕೆ ಯಗರ್‌ಸಾಹದೂತ ಎಂದು ಹೆಸರಿಟ್ಟನು. ಆದರೆ ಯಾಕೋಬನು ಆ ಸ್ಥಳಕ್ಕೆ ಗಲೀದ್ ಎಂದು ಹೆಸರಿಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಗುಡ್ಡೆಗೆ ಲಾಬಾನನು “ ಯಗರಸಾಹದೂತ” ಎಂದೂ ಯಾಕೋಬನು “ ಗಲೇದ್” ಎಂದೂ ಹೆಸರಿಟ್ಟರು.
Kannada BSI Bible 2016
ಆ ಕುಪ್ಪೆಗೆ ಲಾಬಾನನು ಯಗರಸಾಹದೂತ ಎಂದು ಹೆಸರಿಟ್ಟನು; ಯಾಕೋ ಬನು ಗಲೇದ್ ಎಂದೂ ಹೆಸರಿಟ್ಟನು;
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಕುಪ್ಪೆಗೆ ಲಾಬಾನನು ಯಗರಸಾಹದೂತ ಎಂದೂ ಯಾಕೋಬನು ಗಲೇದ್ ಎಂದೂ ಹೆಸರಿಟ್ಟರು. ಲಾಬಾನನು -
Kannada Bible (KNCL) BSI 2016
ಆ ಕುಪ್ಪೆಗೆ ಲಾಬಾನನು ‘ಯಗರಸಾಹದೂತ’ ಎಂದೂ ಯಕೋಬನು ‘ಗೆಲೇದ್’ ಎಂದೂ ಹೆಸರಿಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಕುಪ್ಪೆಗೆ ಲಾಬಾನನು ಯಗರಸಾಹದೂತ ಎಂದು ಹೆಸರಿಟ್ಟನು. ಯಾಕೋಬನು ಗಲೇದ್ ಎಂದು ಹೆಸರಿಟ್ಟನು.