Genesis 31:51 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಮ್ಮಿಬ್ಬರ ಮಧ್ಯದಲ್ಲಿ ನಾನಿಟ್ಟಿರುವ ಈ ಕಲ್ಲುಗಳು ಇಲ್ಲಿವೆ; ನಾವು ಒಪ್ಪಂದ ಮಾಡಿಕೊಂಡಿದ್ದೇವೆ ಎಂಬುದನ್ನು ಸೂಚಿಸುವ ವಿಶೇಷವಾದ ಕಲ್ಲೂ ಇಲ್ಲಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಲಾಬಾನನು ಯಾಕೋಬನಿಗೆ, “ನಿನಗೂ ನನಗೂ ನಡುವೆ ನಾನು ನಿಲ್ಲಿಸಿರುವ ಈ ಸ್ತಂಭವನ್ನು ನೋಡು, ಈ ಗುಡ್ಡೆಯನ್ನೂ ನೋಡು.
Kannada BSI Bible 2016
ಲಾಬಾನನು ಯಾಕೋಬ ನಿಗೆ--ನಿನಗೂ ನನಗೂ ಮಧ್ಯೆ ನಾನು ಹಾಕಿಸಿರುವ ಈ ಕುಪ್ಪೆಯನ್ನು ನೋಡು, ಈ ಸ್ತಂಭವನ್ನು ನೋಡು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಲಾಬಾನನು ಯಾಕೋಬನಿಗೆ - ನಿನಗೂ ನನಗೂ ನಡುವೆ ನಾನು ನಿಲ್ಲಿಸಿರುವ ಈ ಕಂಬವನ್ನು ನೋಡು, ಈ ಕುಪ್ಪೆಯನ್ನೂ ನೋಡು.
Kannada Bible (KNCL) BSI 2016
ಅವನು ಮತ್ತೆ ಯಕೋಬನಿಗೆ, \ಇಗೋ, ನೋಡು ನನಗೂ ನಿನಗೂ ನಡುವೆ ನಿಂತಿರುವ ಕುಪ್ಪೆ ಮತ್ತು ಸ್ಮಾರಕಸ್ತಂಭ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಲಾಬಾನನು ಯಾಕೋಬನಿಗೆ, “ನಿನಗೂ ನನಗೂ ಮಧ್ಯೆ ನಾನು ಹಾಕಿಸಿರುವ ಈ ಕುಪ್ಪೆಯನ್ನು ನೋಡು, ಈ ಸ್ತಂಭವನ್ನು ನೋಡು,