Genesis 32:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇದೇ ರೀತಿ ಮಾಡುವಂತೆ ಯಾಕೋಬನು ಎರಡನೆಯ ಸೇವಕನಿಗೆ, ಮೂರನೆಯ ಸೇವಕನಿಗೆ ಮತ್ತು ಉಳಿದೆಲ್ಲಾ ಸೇವಕರಿಗೆ ಆಜ್ಞಾಪಿಸಿದನು. ಅವನು ಅವರಿಗೆ, “ನೀವು ಏಸಾವನನ್ನು ಭೇಟಿಯಾದಾಗ ಇದೇ ರೀತಿ ಮಾಡಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಾಗೆಯೇ ಎರಡನೆಯವನಿಗೂ ಮೂರನೆಯವನಿಗೂ ಹಿಂಡುಗಳ ಹಿಂದೆ ಹೋದವರೆಲ್ಲರಿಗೂ, “ನೀವು ಏಸಾವನನ್ನು ನೋಡುವಾಗ ಇದೇ ರೀತಿಯಾಗಿ ಹೇಳಬೇಕು. ನಿನ್ನ ಸೇವಕನಾದ ಯಾಕೋಬನೇ ನಮ್ಮ ಹಿಂದೆ ಬರುತ್ತಿದ್ದಾನೆ ಎನ್ನಿರಿ” ಎಂದು ಅಪ್ಪಣೆಕೊಟ್ಟನು.
Kannada BSI Bible 2016
ಎರಡನೆಯ ವನಿಗೂ ಮೂರನೆಯವನಿಗೂ ಮಂದೆಗಳ ಹಿಂದೆ ಹೋಗುವವರೆಲ್ಲರಿಗೂನೀವು ಏಸಾವನನ್ನು ಕಂಡರೆ ಅವನಿಗೆ ಹಾಗೆಯೇ ಹೇಳಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಾಗೆಯೇ ಎರಡನೆಯವನಿಗೂ ಮೂರನೆಯವನಿಗೂ ಹಿಂಡುಗಳ ಹಿಂದೆ ಹೋದವರೆಲ್ಲರಿಗೂ - ನೀವು ಏಸಾವನನ್ನು ಕಾಣುವಾಗ
Kannada Bible (KNCL) BSI 2016
ಹಾಗೆಯೇ ಎರಡನೆಯವನಿಗೂ ಮೂರನೆಯವನಿಗೂ ಹಿಂಡುಗಳ ಹಿಂದೆ ಹೋದವರೆಲ್ಲರಿಗೂ, “ನೀವು ಏಸಾವನನ್ನು ಕಾಣುವಾಗ ಇದೇ ರೀತಿಯಾಗಿ ಮಾತನಾಡಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎರಡನೆಯವನಿಗೂ ಮೂರನೆಯವನಿಗೂ ಮಂದೆಗಳ ಹಿಂದೆ ಹೋಗುವವರೆಲ್ಲರಿಗೂ, “ನೀವು ಏಸಾವನನ್ನು ಕಂಡರೆ ಅವನಿಗೆ ಹಾಗೆಯೇ ಹೇಳಬೇಕು.