Genesis 32:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ಅವನು, “ಇದು ದೇವರ ಪಾಳೆಯ” ಎಂದು ಹೇಳಿ ‘ಮಹನಯಿಮ್’ ಎಂದು ಹೆಸರಿಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಕೋಬನು ಅವರನ್ನು ನೋಡಿದಾಗ, “ಇದು ದೇವರ ಸೇನಾನಿವೇಶ” ಎಂದು ಹೇಳಿ ಆ ಸ್ಥಳಕ್ಕೆ “ ಮಹನಯಿಮ್” ಎಂದು ಹೆಸರಿಟ್ಟನು.
Kannada BSI Bible 2016
ಯಾಕೋಬನು ಅವರನ್ನು ನೋಡಿದಾಗ--ಇದು ದೇವರ ಸೈನ್ಯ ಎಂದು ಹೇಳಿ ಆ ಸ್ಥಳಕ್ಕೆ ಮಹನಯಿಮ್‌ ಎಂದು ಹೆಸರಿಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಅವರನ್ನು ನೋಡಿದಾಗ - ಅದು ದೇವರ ಪಾಳೆಯ ಎಂದು ಹೇಳಿ ಆ ಸ್ಥಳಕ್ಕೆ ಮಹನಯಿಮ್ ಎಂದು ಹೆಸರಿಟ್ಟನು.
Kannada Bible (KNCL) BSI 2016
ದೇವದೂತರು ಅವನೆದುರಿಗೆ ಬಂದರು. ಯಕೋಬನು ಅವರನ್ನು ನೋಡಿ, “ಇದು ದೇವರ ಪಾಳೆಯ,” ಏಂದು ಹೇಳಿ ಆ ಸ್ಥಳಕ್ಕೆ ‘ಮಹನಯಿಮ್’ ಎಂದು ಹೆಸರಿಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾಕೋಬನು ಅವರನ್ನು ನೋಡಿದಾಗ, “ಇದು ದೇವರ ಸೈನ್ಯ,” ಎಂದು ಹೇಳಿ, ಆ ಸ್ಥಳಕ್ಕೆ ಮಹನಯಿಮ್ ಎಂದು ಹೆಸರಿಟ್ಟನು.