Genesis 33:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಮೇಲೆ ಏಸಾವನು, “ಈಗ ನೀನು ನಿನ್ನ ಪ್ರಯಾಣವನ್ನು ಮುಂದುವರಿಸಬಹುದು. ನಾನು ನಿನ್ನ ಜೊತೆಯಲ್ಲಿ ಬರುತ್ತೇನೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಏಸಾವನು, “ನಾವು ಮುಂದಕ್ಕೆ ಪ್ರಯಾಣವನ್ನು ಬೆಳೆಸೋಣ. ನಾನು ಮುಂದಾಗಿ ಹೋಗುತ್ತೇನೆ” ಎಂದನು.
Kannada BSI Bible 2016
ತರುವಾಯ ಏಸಾವನು--ನಾವು ಮುಂದಕ್ಕೆ ಪ್ರಯಾಣ ಮಾಡುವಂತೆ ಹೊರಡೋಣ, ನಾನು ನಿನ್ನ ಮುಂದೆ ಹೋಗುವೆನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ಏಸಾವನು - ನಾವು ಮುಂದಕ್ಕೆ ಪ್ರಯಾಣವನ್ನು ಬೆಳೆಸೋಣ; ನಾನು ಮುಂದಾಗಿ ಹೋಗುತ್ತೇನೆ ಅಂದನು.
Kannada Bible (KNCL) BSI 2016
ತರುವಾಯ ಏಸಾವನು, “ಗುಡಾರಗಳನ್ನು ಬಿಟ್ಟು ಮುಂದಕ್ಕೆ ಪ್ರಯಾಣ ಬೆಳೆಸೋಣ; ನಾನೂ ನಿನ್ನ ಸಂಗಡ ಬರುತ್ತೇನೆ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತರುವಾಯ ಏಸಾವನು, “ನಾವು ಮುಂದಕ್ಕೆ ಪ್ರಯಾಣವನ್ನು ಬೆಳೆಸೋಣ. ನಾನು ನಿನ್ನ ಮುಂದೆ ಹೋಗುವೆನು,” ಎಂದನು.