Genesis 33:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರನ್ನು ಆರಾಧಿಸುವುದಕ್ಕಾಗಿ ಒಂದು ಯಜ್ಞವೇದಿಕೆಯನ್ನು ಕಟ್ಟಸಿ ಆ ಸ್ಥಳಕ್ಕೆ “ಇಸ್ರೇಲರ ದೇವರಾದ ಏಲೆಲೋಹೇ” ಎಂದು ಹೆಸರಿಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಲ್ಲಿ ಯಾಕೋಬನು ಯೆಹೋವನ ಯಜ್ಞವೇದಿಯನ್ನು ಕಟ್ಟಿಸಿ ಅದಕ್ಕೆ “ ಏಲ್ ಎಲೋಹೆ ಇಸ್ರಾಯೇಲ್” ಎಂದು ಹೆಸರಿಟ್ಟನು.
Kannada BSI Bible 2016
ಅಲ್ಲಿ ಯಜ್ಞವೇದಿಯನ್ನು ಕಟ್ಟಿಸಿ ಅದಕ್ಕೆ ಏಲೆಲೋಹೇ ಇಸ್ರಾಯೇಲ್ ಎಂದು ಹೆಸರಿಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಲ್ಲಿ ಯಾಕೋಬನು ಯಜ್ಞವೇದಿಯನ್ನು ಕಟ್ಟಿಸಿ ಅದಕ್ಕೆ ಏಲೆಲೋಹೇ ಇಸ್ರಾಯೇಲ್ ಎಂದು ಹೆಸರಿಟ್ಟನು.
Kannada Bible (KNCL) BSI 2016
ಅಲ್ಲೇ ಒಂದು ಬಲಿಪೀಠವನ್ನು ಕಟ್ಟಿಸಿ ಅದಕ್ಕೆ 'ಏಲ್ - ಏಲೋಹೆ - ಇಸ್ರಯೇಲ್’ ಎಂದು ಹೆಸರಿಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಲ್ಲಿ ಬಲಿಪೀಠವನ್ನು ಕಟ್ಟಿಸಿ ಅದಕ್ಕೆ, ಏಲೆಲೋಹೇ ಇಸ್ರಾಯೇಲ್ ಎಂದು ಹೆಸರಿಟ್ಟನು.