Genesis 33:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಮೇಲೆ ಇಬ್ಬರು ದಾಸಿಯರು ಮತ್ತು ಅವರೊಂದಿಗೆ ಇದ್ದ ಮಕ್ಕಳು ಏಸಾವನ ಬಳಿಗೆ ಹೋಗಿ ಅವನಿಗೆ ತಲೆಬಾಗಿ ನಮಸ್ಕರಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅವನ ದಾಸಿಯರಿಬ್ಬರೂ ತಮ್ಮ ಮಕ್ಕಳನ್ನು ಕರೆದುಕೊಂಡು ಹತ್ತಿರಕ್ಕೆ ಬಂದು ಅಡ್ಡಬಿದ್ದರು.
Kannada BSI Bible 2016
ಆಗ ದಾಸಿಯರೂ ಅವರ ಮಕ್ಕಳೂ ಹತ್ತಿರ ಬಂದು ಅವನಿಗೆ ಅಡ್ಡಬಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಅವನ ದಾಸಿಯರಿಬ್ಬರೂ ತಮ್ಮ ಮಕ್ಕಳನ್ನು ಕರಕೊಂಡು ಹತ್ತಿರಕ್ಕೆ ಬಂದು ನಮಸ್ಕಾರ ಮಾಡಿದರು;
Kannada Bible (KNCL) BSI 2016
ಆಗ ಅವನ ದಾಸಿಯರಿಬ್ಬರೂ ತಮ್ಮ ಮಕ್ಕಳನ್ನು ಕರೆದುಕೊಂಡು ಹತ್ತಿರಕ್ಕೆ ಬಂದು ನಮಸ್ಕಾರ ಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ದಾಸಿಯರೂ, ಅವರ ಮಕ್ಕಳೂ ಹತ್ತಿರ ಬಂದು ಅವನಿಗೆ ಅಡ್ಡಬಿದ್ದರು.