Genesis 34:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಶೆಕೆಮನು ಸಹ ಯಾಕೋಬನೊಡನೆ ಮತ್ತು ದೀನಳ ಅಣ್ಣಂದಿರೊಡನೆ ಮಾತಾಡಿದನು. ಶೆಕೆಮನು ಅವರಿಗೆ, “ದಯವಿಟ್ಟು ನನ್ನನ್ನು ಸ್ವೀಕಾರಮಾಡಿ ನೀವು ಏನೇ ಹೇಳಿದರೂ ನಾನು ಮಾಡುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಳಿಕ ಶೆಕೆಮನು ಆ ಹುಡುಗಿಯ ತಂದೆಗೂ ಅಣ್ಣಂದಿರಿಗೂ, “ನಿಮ್ಮ ದಯೆ ನನ್ನ ಮೇಲೆ ಇರಲಿ, ನೀವು ಹೇಳುವಷ್ಟು ಕೊಡುತ್ತೇನೆ.
Kannada BSI Bible 2016
ಶೆಕೆಮನು ಆಕೆಯ ತಂದೆಗೂ ಸಹೋದರರಿಗೂ ಹೇಳಿದ್ದೇನಂದರೆ--ನಿಮ್ಮ ದೃಷ್ಟಿಯಲ್ಲಿ ನನಗೆ ಕೃಪೆ ದೊರಕಲಿ; ನೀವು ನನಗೆ ಹೇಳಿದ್ದನ್ನು ನಾನು ನಿಮಗೆ ಕೊಡುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಶೆಕೆಮನು ಆ ಹುಡುಗಿಯ ತಂದೆಗೂ ಅಣ್ಣಂದಿರಿಗೂ - ನಿಮ್ಮ ದಯೆ ನನ್ನ ಮೇಲೆ ಇರಲಿ; ನೀವು ಹೇಳುವಷ್ಟು ಕೊಡುತ್ತೇನೆ;
Kannada Bible (KNCL) BSI 2016
ಬಳಿಕ ಶೆಕೆಮನು ಆ ಹುಡುಗಿಯ ತಂದೆ ಮತ್ತು ಸಹೋದರರಿಗೆ, “ನನ್ನ ಮೇಲೆ ನಿಮಗೆ ಕೃಪೆಯಿರಲಿ; ನೀವು ಹೇಳುವಷ್ಟನ್ನು ಕೊಡುತ್ತೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಳಿಕ ಶೆಕೆಮನು ಆಕೆಯ ತಂದೆಗೂ, ಆಕೆಯ ಸಹೋದರರಿಗೂ, “ನಿಮ್ಮ ದೃಷ್ಟಿಯಲ್ಲಿ ನನಗೆ ದಯೆ ದೊರಕಲಿ, ನೀವು ಕೇಳಿದ್ದನ್ನು ನಾನು ನಿಮಗೆ ಕೊಡುವೆನು.