Genesis 34:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ನೀವು ಸುನ್ನತಿ ಮಾಡಿಸಿಕೊಳ್ಳದಿದ್ದರೆ ನಾವು ದೀನಳನ್ನು ಕರೆದುಕೊಂಡು ಹೋಗುತ್ತೇವೆ” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ನೀವು ನಮ್ಮ ಮಾತಿಗೆ ಒಪ್ಪದೆ ಸುನ್ನತಿ ಮಾಡಿಸಿಕೊಳ್ಳದೆ ಹೋದರೆ ನಾವು ನಮ್ಮ ಹುಡುಗಿಯನ್ನು ಕರೆದುಕೊಂಡು ಹೊರಟು ಹೋಗುತ್ತೇವೆ” ಎಂದನು.
Kannada BSI Bible 2016
ಆದರೆ ನೀವು ನಮ್ಮ ಮಾತನ್ನು ಕೇಳಿ ಸುನ್ನತಿಮಾಡಿಸಿಕೊಳ್ಳದೆ ಹೋದರೆ ನಮ್ಮ ಮಗಳನ್ನು ನಾವು ತೆಗೆದುಕೊಂಡು ಹೋಗಿ ಬಿಡುತ್ತೇವೆ ಎಂದು ಹೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ನಮ್ಮ ಮಾತಿಗೆ ಒಪ್ಪದೆ ಸುನ್ನತಿ ಮಾಡಿಸಿಕೊಳ್ಳದೆ ಹೋದರೆ ನಾವು ನಮ್ಮ ಹುಡುಗಿಯನ್ನು ಕರೆದುಕೊಂಡು ಹೊರಟುಹೋಗುತ್ತೇವೆ ಅಂದರು.
Kannada Bible (KNCL) BSI 2016
ನೀವು ನಮ್ಮ ಮಾತಿಗೆ ಒಪ್ಪಿ ಸುನ್ನತಿಮಾಡಿಸಿಕೊಳ್ಳದೆ ಹೋದರೆ ನಾವು ನಮ್ಮ ಹುಡುಗಿಯನ್ನು ಕರೆದುಕೊಂಡು ಹೊರಟುಹೋಗುತ್ತೇವೆ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನೀವು ನಮ್ಮ ಮಾತನ್ನು ಕೇಳದೆ, ಸುನ್ನತಿ ಮಾಡಿಸಿಕೊಳ್ಳದೆ ಹೋದರೆ, ನಮ್ಮ ಹುಡುಗಿಯನ್ನು ನಾವು ಕರೆದುಕೊಂಡು ಹೋಗಿಬಿಡುತ್ತೇವೆ,” ಎಂದು ಹೇಳಿದರು.