Genesis 34:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ಹೇಳಿದ್ದು ಹಮೋರನಿಗೂ ಶೆಕೆಮನಿಗೂ ಒಳ್ಳೆಯದೆಂದು ತೋಚಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರ ಮಾತುಗಳು ಹಮೋರನಿಗೂ, ಅವನ ಮಗನಾದ ಶೆಕೆಮನಿಗೂ ಒಳ್ಳೆಯದೆಂದು ತೋಚಿತು.
Kannada BSI Bible 2016
ಅವರ ಮಾತುಗಳು ಹಮೋರನಿಗೂ ಅವನ ಮಗನಾದ ಶೆಕೆಮನಿಗೂ ಮೆಚ್ಚಿಕೆಯಾದವುಗಳಾಗಿ ಕಂಡವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಹೇಳಿದ್ದು ಹಮೋರನಿಗೂ ಅವನ ಮಗನಾದ ಶೆಕೆಮನಿಗೂ ಒಳ್ಳೇದೆಂದು ತೋಚಿತು.
Kannada Bible (KNCL) BSI 2016
ಅವರು ಹೇಳಿದ್ದು ಹಮೋರನಿಗೂ ಅವನ ಮಗ ಶೆಕೆಮನಿಗೂ ಉಚಿತವೆಂದೇ ತೋಚಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರ ಮಾತುಗಳು ಹಮೋರನಿಗೂ, ಅವನ ಮಗ ಶೆಕೆಮನಿಗೂ ಯೋಗ್ಯವಾಗಿ ಕಂಡವು.