Genesis 34:28 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೀಗೆ ದೀನಳ ಅಣ್ಣಂದಿರು ಅವರ ದನಕುರಿಗಳನ್ನೂ ಕತ್ತೆಗಳನ್ನೂ ಪಟ್ಟಣದಲ್ಲಿಯೂ ಹೊಲದಲ್ಲಿಯೂ ಇದ್ದ ಆಸ್ತಿಯೆಲ್ಲವನ್ನೂ ತೆಗೆದುಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರ ಕುರಿಗಳನ್ನು, ದನಗಳನ್ನು ಹಾಗೂ ಕತ್ತೆಗಳನ್ನು ಊರಿನಲ್ಲಿಯೂ ಅಡವಿಯಲ್ಲಿಯೂ ಇದ್ದ ಅವರ ಆಸ್ತಿಯೆಲ್ಲವನ್ನೂ ತೆಗೆದುಕೊಂಡರು.
Kannada BSI Bible 2016
ಅವರ ಕುರಿ, ದನ, ಕತ್ತೆಗಳನ್ನು ಪಟ್ಟಣದಲ್ಲಿಯೂ ಹೊಲದಲ್ಲಿಯೂ ಇದ್ದವುಗಳೆಲ್ಲವನ್ನು ತಕ್ಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರ ಕುರಿ ದನ ಕತ್ತೆಗಳನ್ನೂ ಊರಲ್ಲಿಯೂ ಅಡವಿಯಲ್ಲಿಯೂ ಇದ್ದ ಅವರ ಆಸ್ತಿಯೆಲ್ಲವನ್ನೂ ಸುಲುಕೊಂಡು
Kannada Bible (KNCL) BSI 2016
ಊರ ಒಳಗೂ ಹೊರಗೂ ಇದ್ದ ಕುರಿ, ದನ, ಕತ್ತೆಗಳನ್ನು ಕಿತ್ತುಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪಟ್ಟಣದಲ್ಲಿಯೂ, ಹೊಲದಲ್ಲಿಯೂ ಇದ್ದ ಅವರ ಕುರಿ, ದನ, ಕತ್ತೆಗಳನ್ನು ತೆಗೆದುಕೊಂಡರು.