Genesis 34:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರ ಹೆಂಡತಿಯರನ್ನೂ ಮಕ್ಕಳನ್ನೂ ಸೆರೆಹಿಡಿದು ಮನೆಯಲ್ಲಿದ್ದದ್ದನ್ನೆಲ್ಲಾ ದೋಚಿಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರ ಮಕ್ಕಳನ್ನೂ ಹೆಂಡತಿಯರನ್ನೂ ಸೆರೆಹಿಡಿದು ಮನೆಯಲ್ಲಿದ್ದುದ್ದೆಲ್ಲವನ್ನು ಕೊಳ್ಳೆ ಹೊಡೆದರು.
Kannada BSI Bible 2016
ಅವರ ಎಲ್ಲಾ ಆಸ್ತಿಯನ್ನೂ ಅವರ ಎಲ್ಲಾ ಚಿಕ್ಕಮಕ್ಕಳನ್ನೂ ಅವರ ಹೆಂಡತಿಯರನ್ನೂ ಸೆರೆಹಿಡಿದು ಮನೆಯಲ್ಲಿದದ್ದೆ ಲ್ಲವನ್ನೂ ಅವರು ಕೊಳ್ಳೆಹೊಡೆದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರ ಮಕ್ಕಳನ್ನೂ ಹೆಂಡರನ್ನೂ ಸೆರೆಹಿಡಿದು ಮನೆಯಲ್ಲಿದ್ದದ್ದನ್ನೆಲ್ಲಾ ಬಾಚಿಕೊಂಡರು.
Kannada Bible (KNCL) BSI 2016
ಮಡದಿ ಮಕ್ಕಳನ್ನೆಲ್ಲ ಸೆರೆಹಿಡಿದರು, ಅವರ ಮನೆಗಳಲ್ಲಿ ಇದ್ದುದನ್ನೆಲ್ಲ ದೋಚಿಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರ ಎಲ್ಲಾ ಆಸ್ತಿಯನ್ನೂ, ಅವರ ಎಲ್ಲಾ ಚಿಕ್ಕ ಮಕ್ಕಳನ್ನೂ, ಅವರ ಹೆಂಡತಿಯರನ್ನೂ ಸೆರೆಹಿಡಿದು, ಮನೆಯಲ್ಲಿ ಇದ್ದದ್ದೆಲ್ಲವನ್ನೂ ಅವರು ಕೊಳ್ಳೆಹೊಡೆದರು.