Genesis 34:31 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ದೀನಳ ಅಣ್ಣಂದಿರು, “ನಮ್ಮ ತಂಗಿಯನ್ನು ಆ ಜನರು ಸೂಳೆಯಂತೆ ಉಪಯೋಗಿಸಿಕೊಳ್ಳಲು ನಾವು ಬಿಡಬೇಕೇ? ಇಲ್ಲ, ನಮ್ಮ ತಂಗಿಗೆ ಆ ಜನರು ಮಾಡಿದ್ದು ತಪ್ಪು” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಅವರು, “ನಮ್ಮ ತಂಗಿಯನ್ನು ವೇಶ್ಯೆಯಂತೆ ಉಪಯೋಗಿಸಿಕೊಂಡಿದ್ದು ಸರಿಯೇ” ಎಂದು ಕೇಳಿದರು.
Kannada BSI Bible 2016
ಆದರೆ ಅವರುನಮ್ಮ ತಂಗಿಯೊಂದಿಗೆ ಸೂಳೆಯಂತೆ ವರ್ತಿಸಬಹುದೋ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು - ನಮ್ಮ ತಂಗಿಯನ್ನು ಸೂಳೆಯಂತೆ ನಡಿಸಬಹುದೋ ಎಂದು ಹೇಳಿದರು.
Kannada Bible (KNCL) BSI 2016
ಅದಕ್ಕೆ ಅವರು, “ಅವನು ಮಾತ್ರ ನಮ್ಮ ತಂಗಿಯನ್ನು ಒಬ್ಬ ಬೀದಿಯ ಸೂಳೆಯಂತೆ ನಡೆಸಿಕೊಳ್ಳಬಹುದೋ?\ ಎಂದು ಪ್ರಶ್ನಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅವರು, “ಅವನು ನಮ್ಮ ತಂಗಿಯನ್ನು ವೇಶ್ಯೆಯಂತೆ ನಡೆಸಬಹುದೋ?” ಎಂದರು.