Genesis 34:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಶೆಕೆಮನು ತನ್ನ ತಂದೆಗೆ, “ದಯವಿಟ್ಟು ಈ ಹುಡುಗಿಯನ್ನು ನನಗೆ ಮದುವೆಮಾಡಿಸು” ಎಂದು ಕೇಳಿಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಶೆಕೆಮನು ತನ್ನ ತಂದೆಯಾದ ಹಮೋರನಿಗೆ, “ನೀನು ಈ ಹುಡುಗಿಯನ್ನು ನನಗೆ ಮದುವೆಮಾಡಿಸಬೇಕು” ಎಂದು ಕೇಳಿಕೊಂಡನು.
Kannada BSI Bible 2016
ಶೆಕೆಮನು ತನ್ನ ತಂದೆ ಯಾದ ಹಮೋರನಿಗೆ--ಈ ಹುಡುಗಿಯನ್ನು ನನಗೆ ಹೆಂಡತಿಯಾಗಿರುವಂತೆ ತಕ್ಕೋ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ತನ್ನ ತಂದೆಯಾದ ಹಮೋರನನ್ನು - ನೀನು ಆ ಹುಡುಗಿಯನ್ನು ನನಗೆ ಮದುವೆ ಮಾಡಿಸಬೇಕೆಂದು ಕೇಳಿಕೊಂಡನು.
Kannada Bible (KNCL) BSI 2016
ತನ್ನ ತಂದೆ ಹಮೋರನನ್ನು, “ಆ ಹುಡುಗಿಯನ್ನು ನನಗೆ ಮದುವೆಮಾಡಿಸಬೇಕು,” ಎಂದು ಕೇಳಿಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಶೆಕೆಮನು ತನ್ನ ತಂದೆ ಹಮೋರನಿಗೆ, “ಈ ಹುಡುಗಿಯನ್ನು ನನಗೆ ಹೆಂಡತಿಯಾಗಿರುವಂತೆ ಹೇಳು,” ಎಂದನು.