Genesis 34:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಸಮಯದಲ್ಲಿ ಶೆಕೆಮನ ತಂದೆಯಾದ ಹಮೋರನು ಯಾಕೋಬನೊಂದಿಗೆ ಮಾತಾಡಲು ಬಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಷ್ಟರಲ್ಲಿ ಶೆಕೆಮನ ತಂದೆಯಾದ ಹಮೋರನು ಯಾಕೋಬನ ಸಂಗಡ ಮಾತನಾಡುವುದಕ್ಕೆ ಬಂದನು.
Kannada BSI Bible 2016
ಆಗ ಶೆಕೆಮನ ತಂದೆಯಾದ ಹಮೋರನು ಹೊರಗೆ ಯಾಕೋಬನ ಸಂಗಡ ಮಾತನಾಡುವದಕ್ಕೆ ಬಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಷ್ಟರಲ್ಲಿ ಶೆಕೆಮನ ತಂದೆಯಾದ ಹಮೋರನು ಯಾಕೋಬನ ಸಂಗಡ ಮಾತಾಡುವದಕ್ಕೆ ಊರಿಂದ ಹೊರಗೆ ಬಂದನು.
Kannada Bible (KNCL) BSI 2016
ಅಷ್ಟರಲ್ಲಿ, ಶೆಕೆಮನ ತಂದೆ ಹಮೋರನು ಯಕೋಬನ ಸಂಗಡ ಮಾತನಾಡಲು ಊರಿಂದ ಹೊರಟುಬಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಶೆಕೆಮನ ತಂದೆ ಹಮೋರನು ಯಾಕೋಬನ ಸಂಗಡ ಮಾತನಾಡುವುದಕ್ಕೆ ಬಂದನು.