Genesis 35:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರಾಹೇಲಳು ಮಗನನ್ನು ಹೆರುವಾಗ ಸತ್ತುಹೋದಳು; ಸಾಯುವುದಕ್ಕೆ ಮೊದಲು, ರಾಹೇಲಳು ಆ ಮಗುವಿಗೆ ಬೆನೋನಿ ಎಂದು ಹೆಸರಿಟ್ಟಳು. ಆದರೆ ಯಾಕೋಬನು ಅವನಿಗೆ ಬೆನ್ಯಾಮೀನ್ ಎಂದು ಹೆಸರಿಟ್ಟನು. ಹಾಗೆ ರಾಹೇಳಲು ಮೃತಪಟ್ಟಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ರಾಹೇಲಳು ಸತ್ತುಹೋದಳು. ಪ್ರಾಣಬಿಡುವಾಗ ಆಕೆಯು ಆ ಮಗುವಿಗೆ, “ ಬೆನೋನಿ” ಎಂದು ಹೆಸರಿಟ್ಟಳು. ಆದರೆ ಅದರ ತಂದೆಯು ಅದಕ್ಕೆ, “ ಬೆನ್ಯಾಮೀನ” ಎಂದು ಹೆಸರಿಟ್ಟನು.
Kannada BSI Bible 2016
(ಆದರೆ ಆಕೆಯು ಸತ್ತುಹೋದಳು). ಅವಳು ಪ್ರಾಣಬಿಡುವಾಗ ಅವನಿಗೆ ಬೆನೋನಿ ಎಂದು ಹೆಸರಿಟ್ಟಳು; ಆದರೆ ಅವನ ತಂದೆಯು ಅವನಿಗೆ ಬೆನ್ಯಾವಿಾನ್‌ ಎಂದು ಹೆಸರಿಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ರಾಹೇಲಳು ಸತ್ತುಹೋದಳು; ಪ್ರಾಣಹೋಗುತ್ತಿರುವಾಗ ಆಕೆಯು ಆ ಮಗುವಿಗೆ ಬೆನೋನಿ ಎಂದು ಹೆಸರಿಟ್ಟಳು; ಆದರೆ ಅದರ ತಂದೆಯು ಅದಕ್ಕೆ ಬೆನ್ಯಾಮೀನ್ ಎಂದು ಹೆಸರಿಟ್ಟನು. ಹಾಗೆ ರಾಹೇಲಳು ಮೃತಪಟ್ಟಳು.
Kannada Bible (KNCL) BSI 2016
ಆದರೆ ರಾಖೇಲಳು ಸತ್ತುಹೋದಳು. ಪ್ರಾಣಹೋಗುತ್ತಿದ್ದಾಗ ಆಕೆ ಆ ಮಗುವಿಗೆ ‘ಬೆನೋನಿ’ ಎಂದು ಹೆಸರಿಟ್ಟಳು. ಅದರ ತಂದೆಯಾದರೋ ಅದಕ್ಕೆ ಬೆನ್ಯಾಮೀನ್ ಎಂದು ಹೆಸರಿಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ರಾಹೇಲಳು ಸತ್ತುಹೋದಳು. ಅವಳು ಪ್ರಾಣಬಿಡುವಾಗ, ಮಗನಿಗೆ ಬೆನೋನಿ ಎಂದು ಹೆಸರಿಟ್ಟಳು, ಆದರೆ ಅವನ ತಂದೆ ಅವನಿಗೆ ಬೆನ್ಯಾಮೀನ್ ಎಂದು ಹೆಸರಿಟ್ಟನು.