Genesis 35:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾಕೋಬನು ರಾಹೇಲಳ ಗೌರವಾರ್ಥವಾಗಿ ಆಕೆಯ ಸಮಾಧಿಯ ಮೇಲೆ ವಿಶೇಷವಾದ ಒಂದು ಕಲ್ಲನ್ನು ಇಟ್ಟನು. ಇಂದಿಗೂ ಆ ವಿಶೇಷವಾದ ಕಲ್ಲು ಅಲ್ಲಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಕೋಬನು ಆಕೆಯ ಸಮಾಧಿಯ ಮೇಲೆ ಸ್ತಂಭವನ್ನು ನಿಲ್ಲಿಸಿದನು. ಅದು ಇಂದಿನವರೆಗೂ “ರಾಹೇಲಳ ಸಮಾಧಿಯ ಸ್ತಂಭ” ಎಂದೇ ಎನಿಸಿಕೊಂಡಿದೆ.
Kannada BSI Bible 2016
ಯಾಕೋಬನು ಅವಳ ಸಮಾಧಿಯ ಮೇಲೆ ಒಂದು ಸ್ತಂಭವನ್ನು ನೆಟ್ಟನು. ಅದೇ ಇಂದಿನ ವರೆಗೂ ರಾಹೇಲಳ ಸಮಾಧಿಯ ಸ್ತಂಭವಾಗಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕೋಬನು ಆಕೆಯ ಸಮಾಧಿಯ ಮೇಲೆ ಕಂಬವನ್ನು ನಿಲ್ಲಿಸಿದನು; ಅದು ಇಂದಿನವರೆಗೂ ರಾಹೇಲಳ ಸಮಾಧಿಸ್ತಂಭವೆನಿಸಿಕೊಳ್ಳುತ್ತದೆ.
Kannada Bible (KNCL) BSI 2016
ಯಕೋಬನು ಆಕೆಯ ಸಮಾಧಿಯ ಮೇಲೆ ಸ್ಮಾರಕಸ್ತಂಭವನ್ನು ನಿಲ್ಲಿಸಿದನು. ಅದು ಇಂದಿನವರೆಗೂ ರಾಖೇಲಳ ಸಮಾಧಿಸ್ತಂಭ ಎನಿಸಿಕೊಳ್ಳುತ್ತದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾಕೋಬನು ಅವಳ ಸಮಾಧಿಯ ಮೇಲೆ ಒಂದು ಸ್ತಂಭವನ್ನು ನೆಟ್ಟನು. ಅದೇ ಇಂದಿನವರೆಗೂ ರಾಹೇಲಳ ಸಮಾಧಿಯ ಸ್ತಂಭವಾಗಿದೆ.