Genesis 35:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಮೇಲೆ ಇಸ್ರೇಲನು ತನ್ನ ಪ್ರಯಾಣವನ್ನು ಮುಂದುವರೆಸಿ ‘ಮಿಗ್ದಲ್‌ಏದರ್’ ಗೋಪುರದ ದಕ್ಷಿಣದಲ್ಲಿ ಗುಡಾರವನ್ನು ಹಾಕಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಲ್ಲಿಂದ ಇಸ್ರಾಯೇಲನು ಪ್ರಯಾಣ ಮಾಡಿ ಮಿಗ್ದಲ್ ಏದರಿನ ಆಚೆಯಲ್ಲಿ ತನ್ನ ಗುಡಾರವನ್ನು ಹಾಕಿಸಿದನು.
Kannada BSI Bible 2016
ಇಸ್ರಾಯೇಲನು ಪ್ರಯಾಣಮಾಡಿ ಮಿಗ್ದಲ್‌ ಏದರೆಂಬ ಗೋಪುರದ ಹಿಂದುಗಡೆಯಲ್ಲಿ ತನ್ನ ಗುಡಾರವನ್ನು ಹಾಕಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಲ್ಲಿಂದ ಇಸ್ರಾಯೇಲನು ಪ್ರಯಾಣ ಮಾಡಿ ವಿುಗ್ದಲ್ಏದರಿನ ಆಚೆಯಲ್ಲಿ ತನ್ನ ಗುಡಾರವನ್ನು ಹಾಕಿಸಿದನು.
Kannada Bible (KNCL) BSI 2016
ಅಲ್ಲಿಂದ ಇಸ್ರಯೇಲನು ಪ್ರಯಾಣ ಬೆಳೆಸಿ ಮಿಗ್ದಲದ ಏದನ ಆಚೆಕಡೆಯಲ್ಲಿ ತನ್ನ ಗುಡಾರವನ್ನು ಹಾಕಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲನು ಪ್ರಯಾಣಮಾಡಿ ಮಿಗ್ದಲ್ ಏದರಿನ ಆಚೆ ತನ್ನ ಗುಡಾರವನ್ನು ಹಾಕಿದನು.