Genesis 35:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜಿಲ್ಪಳು ಲೇಯಳ ದಾಸಿ. ಜಿಲ್ಪಳ ಗಂಡುಮಕ್ಕಳು: ಗಾದ್ ಮತ್ತು ಆಶೇರ್. ಇವರೆಲ್ಲರು ಯಾಕೋಬನಿಗೆ ಪದ್ದನ್‌ಅರಾಮಿನಲ್ಲಿ ಹುಟ್ಟಿದ ಗಂಡುಮಕ್ಕಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಲೇಯಳ ದಾಸಿಯಾದ ಜಿಲ್ಪಳಲ್ಲಿ ಹುಟ್ಟಿದವರು: ಗಾದ್, ಆಶೇರ್. ಪದ್ದನ್ ಅರಾಮಿನಲ್ಲಿ ಯಾಕೋಬನಿಗೆ ಹುಟ್ಟಿದ ಮಕ್ಕಳು ಇವರೇ.
Kannada BSI Bible 2016
ಲೇಯಳ ದಾಸಿ ಯಾದ ಜಿಲ್ಪಳ ಕುಮಾರರು: ಗಾದನು ಮತ್ತು ಆಶೇರನು. ಇವರೇ ಪದ್ದನ್‌ ಅರಾಮಿನಲ್ಲಿ ಯಾಕೋಬ ನಿಗೆ ಹುಟ್ಟಿದ ಕುಮಾರರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಗಾದ್, ಆಶೇರ್ ಇವರಿಬ್ಬರು ಲೇಯಳ ದಾಸಿಯಾದ ಜಿಲ್ಪಳಲ್ಲಿ ಹುಟ್ಟಿದವರು. ಪದ್ದನ್ಅರಾವಿುನಲ್ಲಿ ಯಾಕೋಬನಿಗೆ ಹುಟ್ಟಿದ ಮಕ್ಕಳು ಇವರೇ.
Kannada Bible (KNCL) BSI 2016
ಗಾದ್, ಆಶೇರ್ - ಇವರಿಬ್ಬರು ಲೇಯಳ ದಾಸಿ ಜಿಲ್ಪಳಲ್ಲಿ ಹುಟ್ಟಿದವರು. ಮೆಸಪೊಟೇಮಿಯಾದಲ್ಲಿ ಯಕೋಬನಿಗೆ ಹುಟ್ಟಿದ ಮಕ್ಕಳು ಇವರೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಲೇಯಳ ದಾಸಿ ಜಿಲ್ಪಳ ಪುತ್ರರು: ಗಾದ್ ಮತ್ತು ಆಶೇರ್. ಇವರೇ ಪದ್ದನ್ ಅರಾಮಿನಲ್ಲಿ ಯಾಕೋಬನಿಗೆ ಹುಟ್ಟಿದ ಮಕ್ಕಳು.