Genesis 35:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಾಕೋಬನು ಮತ್ತು ಅವರ ಜನರು ಲೂಜಿಗೆ ಹೋದರು. ಈಗ ಲೂಜನ್ನು ‘ಬೇತೇಲ್’ ಎಂದು ಕರೆಯುತ್ತಾರೆ. ಅದು ಕಾನಾನ್ ದೇಶದಲ್ಲಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗೆ ಯಾಕೋಬನೂ ಅವನ ಸಂಗಡ ಇದ್ದ ಜನರೆಲ್ಲರೂ ಕಾನಾನ್ ದೇಶದಲ್ಲಿರುವ ಬೇತೇಲ್ ಎಂಬ ಲೂಜಿಗೆ ಬಂದರು.
Kannada BSI Bible 2016
ಹೀಗೆ ಯಾಕೋಬನು ತನ್ನ ಸಂಗಡ ಇದ್ದ ಎಲ್ಲಾ ಜನ ಸಹಿತವಾಗಿ ಕಾನಾನ್‌ ದೇಶದಲ್ಲಿರುವ ಲೂಜಿಗೆ ಬಂದನು, ಅದೇ ಬೇತೇಲ್‌.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕೋಬನೂ ಅವನ ಸಂಗಡ ಇದ್ದ ಜನರೆಲ್ಲರೂ ಕಾನಾನ್‍ದೇಶದಲ್ಲಿರುವ ಬೇತೇಲೆಂಬ ಲೂಜಿಗೆ ಮುಟ್ಟಿದರು.
Kannada Bible (KNCL) BSI 2016
ಯಕೋಬನೂ ಅವನ ಸಂಗಡವಿದ್ದ ಜನರೆಲ್ಲರೂ ಕಾನಾನ್ ನಾಡಿನಲ್ಲಿದ್ದ ಬೇತೇಲೆಂಬ ಊರಿಗೆ ಬಂದು ಸೇರಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ಯಾಕೋಬನು ತನ್ನ ಸಂಗಡ ಇದ್ದ ಎಲ್ಲಾ ಜನರಸಹಿತವಾಗಿ ಕಾನಾನ್ ದೇಶದಲ್ಲಿರುವ ಬೇತೇಲ್ ಎಂಬ ಲೂಜಿಗೆ ಬಂದನು.