Genesis 35:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾಕೋಬನು ಪದ್ದನ್‌ಅರಾಮಿನಿಂದ ಹಿಂತಿರುಗಿ ಬಂದಾಗ, ದೇವರು ಅವನಿಗೆ ಮತ್ತೆ ಕಾಣಿಸಿಕೊಂಡು ಅವನನ್ನು ಆಶೀರ್ವದಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಕೋಬನು ಪದ್ದನ್ ಅರಾಮಿನಿಂದ ಬಂದಾಗ ದೇವರು ಪುನಃ ಅವನಿಗೆ ದರ್ಶನ ಕೊಟ್ಟು ಅವನನ್ನು ಆಶೀರ್ವದಿಸಿದನು.
Kannada BSI Bible 2016
ಯಾಕೋಬನು ಪದ್ದನ್ ಅರಾಮಿನಿಂದ ಬಂದಾಗ ದೇವರು ಅವನಿಗೆ ಇನ್ನೊಂದು ಸಾರಿ ಪ್ರತ್ಯಕ್ಷನಾಗಿ ಅವನನ್ನು ಆಶೀರ್ವದಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕೋಬನು ಪದ್ದನ್ಅರಾವಿುನಿಂದ ಬಂದಾಗ ದೇವರು ತಿರಿಗಿ ಅವನಿಗೆ ದರ್ಶನ ಕೊಟ್ಟು ಅವನನ್ನು ಆಶೀರ್ವದಿಸಿದನು.
Kannada Bible (KNCL) BSI 2016
ಯಕೋಬನು ಮೆಸಪೊಟೇಮಿಯಾದಿಂದ ಹಿಂದಿರುಗಿ ಬಂದಾಗ ದೇವರು ಮತ್ತೆ ಅವನಿಗೆ ದರ್ಶನಕೊಟ್ಟು ಅವನನ್ನು ಆಶೀರ್ವದಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾಕೋಬನು ಪದ್ದನ್ ಅರಾಮಿನಿಂದ ಬಂದಾಗ, ದೇವರು ಅವನಿಗೆ ಇನ್ನೊಂದು ಸಾರಿ ಪ್ರತ್ಯಕ್ಷನಾಗಿ, ಅವನನ್ನು ಆಶೀರ್ವದಿಸಿದರು.